ಕುಂಭಮೇಳದಲ್ಲಿ ಸನ್ಯಾಸಿ ವೇಷ ತೊಟ್ಟು ತಲೆ ಮರೆಸಿಕೊಂಡಿದ್ದ ಆರೋಪಿ..! ಆತನನ್ನು ಹಿಡಿಯಲು ಸನ್ಯಾಸಿಗಳಾದ ಪೊಲೀಸರು..!

Spread the loveನ್ಯೂಸ್ ನಾಟೌಟ್: ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸನ್ಯಾಸಿಯ ವೇಷ ಧರಿಸಿ ಅಸಂಖ್ಯಾತ ಭಕ್ತರನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಭೋಪಾಲ್ ಪೊಲೀಸರು ಬಂಧಿಸಿದ್ದಾರೆ. ನಿತೀಶ್ ಕುಮಾರ್ ದುಬೆ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಂಧಿತ ನಿತೀಶ್ ಕುಮಾರ್ ದುಬೆ ಬಾಲಕಿಯೊಬ್ಬಳಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದಾನೆ. ಈತ ಕುಂಭಮೇಳದಲ್ಲಿ ಸನ್ಯಾಸಿ ವೇಷ ಧರಿಸಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ, ಮತ್ತು ಅಲ್ಲೂ ಹಲವರಿಗೆ ಸನ್ಯಾಸಿ ಎಂದು ನಂಬಿಸಿ ಮೋಸ ಮಾಡಿದ್ದ ಎನ್ನಲಾಗಿದೆ. ಜನವರಿ 31 … Continue reading ಕುಂಭಮೇಳದಲ್ಲಿ ಸನ್ಯಾಸಿ ವೇಷ ತೊಟ್ಟು ತಲೆ ಮರೆಸಿಕೊಂಡಿದ್ದ ಆರೋಪಿ..! ಆತನನ್ನು ಹಿಡಿಯಲು ಸನ್ಯಾಸಿಗಳಾದ ಪೊಲೀಸರು..!