Latestಶಿಕ್ಷಣಸುಳ್ಯ

ಮಂಡೆಕೋಲು: ದ್ವಿತೀಯ ಪಿಯುಸಿಯಲ್ಲಿ ಸೃಜನಾ ಬಿ.ಎಸ್ ಗೆ 95.3% ಫಲಿತಾಂಶ, ಕುಟುಂಸ್ಥರಿಂದ ಅಭಿನಂದನೆ

577

ನ್ಯೂಸ್ ನಾಟೌಟ್ : ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ ಎಸ್ ಶೇಕಡಾ 95.3 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.

ಎಕ್ಸಲೆಂಟ್ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮೂಡುಬಿದಿರೆಯ ವಿದ್ಯಾರ್ಥಿಯಾಗಿದ್ದಾರೆ.

ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸುಳ್ಯದ ಸಂಚಾಲಕರಾಗಿರುವ ಮಂಡೆಕೋಲಿ ನ ಬೋಳುಗಲ್ಲು ಕುಟುಂಬದ ಶುಭಕರ ಹಾಗೂ ಗೀತಾಂಜಲಿ ಟಿ. ಜಿ ಅವರ ಮಗಳಾಗಿದ್ದಾರೆ. 

See also  ಪುತ್ತೂರಿನಿಂದ ಉದ್ಯಮಿ ಅಶೋಕ್ ಕುಮಾರ್ ರೈಗೆ ಕಾಂಗ್ರೆಸ್‌ ಟಿಕೆಟ್‌?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget