ಕರಾವಳಿ

ಮಂಗಳೂರು: ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ

63
Spread the love

ನ್ಯೂಸ್ ನಾಟೌಟ್ : ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆಯಾಗಿದ್ದಾರೆ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದ್ದು, ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ.ಶಶಿಕುಮಾರ್ ಸೇರಿದಂತೆ 7ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

See also  ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪದ್ಮರಾಜ್ ಹಾರಾರ್ಪಣೆ, ಒಕ್ಕಲಿಗ ಸಮುದಾಯದ ಹೃದಯ ಗೆಲ್ಲುವರೇ ಕಾಂಗ್ರೆಸ್ ಅಭ್ಯರ್ಥಿ..?
  Ad Widget   Ad Widget   Ad Widget