ಕರಾವಳಿ

ಇಂದಿನಿಂದ ಮಂಗಳೂರು ದಸರಾ, ಭರ್ಜರಿ ಕಾರ್ಯಕ್ರಮ ಆಯೋಜನೆ

472

ನ್ಯೂಸ್ ನಾಟೌಟ್ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವ ಸೆ.26ರಂದು ಆರಂಭಗೊಂಡು ಅ.6ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಂ ತಿಳಿಸಿದ್ದಾರೆ.

ದಸರಾ ಮಹೋತ್ಸವದ ಅಂಗವಾಗಿ ಪ್ರತಿದಿನ ಮಧ್ಯಾಹ್ನ 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ, 7ರಿಂದ 8.30ರವರೆಗೆ ಭಜನಾ ಕಾರ್ಯಕ್ರಮ, 8.30ರಿಂದ ಶ್ರೀ ದೇವಿ ಪುಷ್ಪಾಲಂಕಾರ ಪೂಜೆ, ಅನ್ನದಾನ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇವರ ಬಲಿ ಉತ್ಸವಗಳು ನಡೆಯಲಿವೆ ಎಂದರು.

See also  ಸುಬ್ರಹ್ಮಣ್ಯ:ಶಾಲಾ ಸಮೀಪದಲ್ಲಿಯೇ ರಾಜಾರೋಷವಾಗಿ ರಸ್ತೆ ದಾಟಿದ ಕಾಡಾನೆ..!ಹಗಲಲ್ಲೇ ಒಂಟಿ ಸಲಗನ ಕಂಡು ಭಯಭೀತರಾದ ಸ್ಥಳೀಯರು..!ಏನಿದು ಘಟನೆ? ಇಲ್ಲಿದೆ ವರದಿ..
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget