ಕರಾವಳಿ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ವಸತಿ ನಿಲಯದಲ್ಲಿ 17ನೇ ವರ್ಷದ ಗಣೇಶೋತ್ಸವ, ವಿಘ್ನ ನಿವಾರಕನಿಗೆ ವಿಶೇಷ ಪೂಜೆ

169

ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಗಣೇಶನ ಹಬ್ಬಕ್ಕೆ ವಿಶೇಷ ಮೆರುಗು ಸಿಕ್ಕಿದೆ. ಅಂತೆಯೇ ಮಂಗಳೂರಿನ ಕಾವೂರಿನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ವಸತಿ ನಿಲಯದಲ್ಲಿ 17ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ವಿಘ್ನ ನಿವಾರಕನ ಮೂರ್ತಿಯನ್ನು ಪ್ರತಿಷ್ಟಾಪಿಸಲಾಗಿದೆ. ಶ್ರೀಮಠದ ಭಕ್ತಾದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

See also  ಮಂಗಳೂರು: ಮೆಸ್ಕಾಂ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget