ಕರಾವಳಿಭಕ್ತಿಭಾವ

ಮಂಗಳೂರು: ಸರ್ವ ಧರ್ಮದ ಮುಖಂಡರ ಜತೆ ಪೊಲೀಸರ ಸಭೆ, ಶಾಂತಿಯುತವಾಗಿ ಬಕ್ರೀದ್ ಆಚರಿಸುವ ಭರವಸೆ ಕೊಟ್ಟ ಮುಖಂಡರು

287

ನ್ಯೂಸ್ ನಾಟೌಟ್: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಮಂಗಳೂರಿನಲ್ಲಿ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು.

ಮಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌, ದ.ಕ. ಜಿಲ್ಲಾ ಪೊಲೀಸ್ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಗುವುದು ಎನ್ನುವ ಭರವಸೆಯನ್ನು ಮುಸ್ಲಿಂ ಮುಖಂಡರು ನೀಡಿದ್ದಾರೆ.

ಸಭೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್‌, ಜಿಲ್ಲಾಧಿಕಾರಿ ಮುಳೈ ಮುಗಿಲನ್‌, ದ.ಕ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸೇರಿದಂತೆ ಹಲವಾರು ಅಧಿಕಾರಿಗಳು ಹಾಜರಿದ್ದರು.

See also  ಕೊನೆ ಪುತ್ರಿಯ ಮದುವೆ ದಿನದಂದೇ ತಂದೆಗೆ ಹೃದಯಾಘಾತ,ಸೂತಕದ ಮಧ್ಯೆಯೂ ನೆರವೇರಿದ ವಿವಾಹ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget