ಕರಾವಳಿ

ಹಾಸ್ಟೆಲ್ ಕಿಟಕಿ ಮುರಿದು ಹಾರಿ ವಿದ್ಯಾರ್ಥಿನಿಯರು ನಾಪತ್ತೆ

ನ್ಯೂಸ್ ನಾಟೌಟ್ : ಮಂಗಳೂರಿನ ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮಂಗಳೂರಿನ ವಿಕಾಸ ಕಾಲೇಜು ಹಾಸ್ಟೆಲಿನಿಂದ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಲೇಜು ಆವರಣದಲ್ಲಿರೋ ಹಾಸ್ಟೆಲ್ ನಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಾಪತ್ತೆಯಾಗಿರುವ ಮೂವರು ಕೂಡ ಪಿಯುಸಿ ವಿದ್ಯಾರ್ಥಿನಿಯರು ಎಂದು ಗುರುತಿಸಲಾಗಿದೆ. ಬೆಂಗಳೂರು ಮೂಲದ ಯಶಸ್ವಿನಿ, ದಕ್ಷತಾ ಹಾಗೂ ಚಿತ್ರದುರ್ಗ ಮೂಲದ ಸಿಂಚನಾ ಪರಾರಿಯಾದವರು ಎಂದು ತಿಳಿದು ಬಂದಿದೆ.

Related posts

RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ದಿಢೀರ್ ವ್ಯತ್ಯಯ

ಸುಳ್ಯ:ಎನ್ನೆಂಸಿಯ ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಕೃಷಿ ಕ್ಷೇತ್ರ ಅಧ್ಯಯನ ಶಿಬಿರ,ಕೃಷಿ ಸಾಧಕರನ್ನು ಭೇಟಿಯಾಗಿ ಸಂದರ್ಶಿಸಿದ ವಿದ್ಯಾರ್ಥಿಗಳು

ಶೀಘ್ರದಲ್ಲೇ ಬೀಡಿ, ಸಿಗರೇಟ್‌ ನಿಷೇಧ..!