Latestಕರಾವಳಿದಕ್ಷಿಣ ಕನ್ನಡಮಂಗಳೂರುರಾಜ್ಯವೈರಲ್ ನ್ಯೂಸ್

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯ ವರ್ಗಾವಣೆ..! ಇಲ್ಲಿದೆ ಸಂಪೂರ್ಣ ಮಾಹಿತಿ

1.1k

ನ್ಯೂಸ್ ನಾಟೌಟ್: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಆಗಮನದ ವೇಳೆ ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಿಬ್ಬಂದಿ ಬದಲಾವಣೆಯ ಬಗ್ಗೆಯೂ ಸಾರ್ವಜನಿಕವಾಗಿ ಬೇಡಿಕೆ ವ್ಯಕ್ತವಾಗಿತ್ತು ಎನ್ನಲಾಗಿದೆ. ಇದೀಗ ಪೊಲೀಸ್ ಕಮಿಷನರ್ 56 ಸಿಬ್ಬಂದಿಯನ್ನು ವರ್ಗಾಯಿಸಿ ಆದೇಶಿಸಿದ್ದಾರೆ.

ವರ್ಗಾವಣೆಗೊಂಡಿರುವವರಲ್ಲಿ ಸಿಸಿಬಿ, ಸೆನ್ ಸೇರಿದಂತೆ ಕಮಿಷನರೇಟ್ ವ್ಯಾಪ್ತಿಗೆ ಒಳಪಡುವ ಠಾಣೆಗಳ ಹಲವು ಪೊಲೀಸರು ಸೇರಿದ್ದಾರೆ.

ಇಸ್ರೇಲ್‌ ನ ಅತಿ ದೊಡ್ಡ ಆಸ್ಪತ್ರೆ ಮೇಲೆ ಇರಾನ್ ಕ್ಷಿಪಣಿ ದಾಳಿ..! ವಿಡಿಯೋ ವೈರಲ್

ಬಂಟ್ವಾಳ : ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿಯ ಮೃತದೇಹಗಳು ಮನೆಯೊಳಗೆ ಪತ್ತೆ..!ಸೀಮಂತದ ದಿನಾಂಕವೂ ನಿಗದಿಯಾಗಿತ್ತು..!

See also  ಮೊಬೈಲ್‌ ಫೋನ್‌ಗಾದ ಜಗಳಕ್ಕೆ ಮನೆಯ ಛಾವಣಿಯೇ ಕುಸಿದು ಬಿತ್ತು..!ಛಾವಣಿಯ ಮೇಲೆಯೇ ನಿಂತು ಮಹಿಳೆಯರು, ಪುರುಷರ ಹೊಡೆದಾಟ!! ವಿಡಿಯೋ ವೀಕ್ಷಿಸಿ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget