ಕರಾವಳಿಕ್ರೈಂದಕ್ಷಿಣ ಕನ್ನಡದೇಶ-ವಿದೇಶವೈರಲ್ ನ್ಯೂಸ್

ಮಂಗಳೂರಿನ ಯುವಕ ಅಬುಧಾಬಿಯಲ್ಲಿ ಸಾವು..! ಎ.ಸಿ.ಮೆಕ್ಯಾನಿಕ್ ಆಗಿದ್ದ ಆತ ಕಟ್ಟಡದಿಂದ ಬಿದ್ದು ಮೃತ್ಯು..!

ನ್ಯೂಸ್ ನಾಟೌಟ್: ಅಬುಧಾಬಿಯಲ್ಲಿ ಉದ್ಯೋಗದಲ್ಲಿದ್ದ ಮಂಗಳೂರಿನ ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ(ಆ.13) ನಡೆದಿದೆ.

ಮೃತರನ್ನು ಉಮ‌ರ್ ಎಂಬವರ ಪುತ್ರ ನೌಫಲ್(25) ಎಂದು ಗುರುತಿಸಲಾಗಿದೆ. ಅಬುಧಾಬಿಯಲ್ಲಿ ಎ.ಸಿ.ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ಈತ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತದೇಹವನ್ನು ಊರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

Click

https://newsnotout.com/2024/08/renuka-swamy-and-darshan-case-pavitra-gowda-issue-another-evidence/
https://newsnotout.com/2024/08/ayodya-main-street-lights-are-theft-by-unkown-and-fir-kananda-news/

Related posts

ಸುಳ್ಯ: ಮಂಡೆಕೋಲಿನಲ್ಲಿ ನೇಣುಬಿಗಿದು ಯುವಕ ಆತ್ಮಹತ್ಯೆ

ಮಂಗಳೂರು: ಲವ-ಕುಶ ಜೋಡುಕೆರೆ ಕಂಬಳೋತ್ಸವ ಉದ್ಘಾಟಿಸಿದ ಸಿ.ಎಂ.ಸಿದ್ದರಾಮಯ್ಯ, ಸರ್ಕಾರದಿಂದ ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂ. ನೆರವು ಎಂದ ಸಿಎಂ

Chandrayaan3:ಚಂದ್ರನಲ್ಲಿ ಅಡಕವಾಗಿದ್ದ ರಹಸ್ಯ ಪತ್ತೆ..!ಇಸ್ರೋ ಪತ್ತೆ ಮಾಡಿರುವ ಆ ರಹಸ್ಯವಾದರೂ ಏನು?