ಕರಾವಳಿವೈರಲ್ ನ್ಯೂಸ್ಸುಳ್ಯ

ಮಂಗಳೂರು ನಗರ ಸೇರಿ ಹಲವೆಡೆ ತಂಪೆರೆದ ಮಳೆ, ಮುಂದಿನ ಎರಡು ದಿನಗಳ‌ ಕಾಲ ಮಳೆ ಸಾಧ್ಯತೆ

229

ನ್ಯೂಸ್ ನಾಟೌಟ್: ಕಳೆದ ಕೆಲ‌‌‌ ದಿನಗಳಿಂದ ವಿಪರೀತ ಬಿಸಿಲಿನಿಂದ ಬೇಸತ್ತಿದ್ದ ದಕ್ಷಿಣ ಕನ್ನಡದ ಹಲವು ಕಡೆಗಳಲ್ಲಿ ಶುಕ್ರವಾರ(ಮಾ.22) ಮುಂಜಾನೆ ಸಣ್ಣ ಮಟ್ಟದಲ್ಲಿ ಮಳೆಯಾಗಿದೆ ಎಂದು ವರದಿ ತಿಳಿಸಿದೆ.

ಜಿಲ್ಲೆಯ ಮಂಗಳೂರು ನಗರ, ಗ್ರಾಮಾಂತರ ಭಾಗದ ಅಲ್ಲಲ್ಲಿ, ಬದಿಯಡ್ಕ, ಪಾಣಾಜೆ,‌ ಸುಳ್ಯ ಸಹಿತ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ಉಳಿದಂತೆ ಜಿಲ್ಲೆಯಾದ್ಯಂತ ಮೋಡ, ಸೆಕೆಯ ವಾತಾವರಣ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ದಿನಗಳ‌ ಕಾಲ ಕರಾವಳಿ ಭಾಗದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

See also  ಹಿಂದೂಯೇತರರ ವಾಹನಗಳಿಗೆ ನಿಷೇಧ ಹೇರಿ ಸೌತಡ್ಕದಲ್ಲಿ ಬ್ಯಾನರ್ ಅಳವಡಿಕೆ,ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget