ಕರಾವಳಿಮಂಗಳೂರುರಾಜಕೀಯ

ಮಂಗಳೂರು: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಮಾಜಿ ಮೇಯರ್ ಕವಿತಾ ಸನಿಲ್, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕಾಂಗ್ರೆಸ್‌ ನ ಕವಿತಾ ಸನಿಲ್ ಶನಿವಾರ(ಎ.20) ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಕವಿತಾ ಸನಿಲ್ ಗೆ ಬಿಜೆಪಿ ಧ್ವಜ ನೀಡಿ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ ಸ್ವಾಗತಿಸಿದರು. ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಅಗತ್ಯವಿದೆ. ಅವರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಸೇರ್ಪಡೆಯಾಗಿರುವುದಾಗಿ ಕವಿತಾ ಹೇಳಿದ್ದಾರೆ. ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ತಾನು ಬಿಜೆಪಿ ಸೇರ್ಪಡೆಯಾಗಿರುವುದಾಗಿ ಕವಿತಾ ಸನಿಲ್ ತಿಳಿಸಿದ್ದಾರೆ.

Related posts

NMPUC ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ, ರಾಜ್ಯ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿ ಯಾರು..?

ಮಂಗಳೂರು: ಖತರ್ನಾಕ್ ಸರಗಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು..ಖದೀಮ ಕಳ್ಳರು ಕದ್ದಿದ್ದೆಷ್ಟು ಗೊತ್ತಾ?

ಬಿಜೆಪಿ ಸೇರಿದ ಕ್ರಿಶ್ಚಿಯನ್ನರ ಮೇಲೆ ದಾಳಿ..! ಬಿಜೆಪಿ ಸೇರ್ಪಡೆಗೊಂಡ ಅರ್ಚಕರಿಗೂ ಬೆದರಿಕೆ!?