ಕರಾವಳಿಕ್ರೈಂಮಂಗಳೂರು

ಮಂಗಳೂರು: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕದ್ದ ಕಳ್ಳ..! ನಗರದ ಹಲವೆಡೆ ಹೆಚ್ಚುತ್ತಿರುವ ಹೆಲ್ಮೆಟ್‌ ಕಳ್ಳತನ..!

151

ನ್ಯೂಸ್ ನಾಟೌಟ್ : ಮಂಗಳೂರಿನ ಹಲವೆಡೆ ಹೆಲ್ಮೆಟ್‌ ಕಳವು ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದ್ದು, ಈ ಬಗ್ಗೆ ಹಲವು ದೂರುಗಳನ್ನು ನಗರ ಪೊಲೀಸರು ಸ್ವೀಕರಿಸಿದ್ದಾರೆ.

ಮಂಗಳೂರಿನ ವಾಣಿಜ್ಯ ಕಟ್ಟಡವೊಂದರ ಬಳಿ ನಿಲ್ಲಿಸಿದ್ದ ಬೈಕ್‌ನಲ್ಲಿದ್ದ ಹೊಸ ಹೆಲ್ಮೆಟನ್ನು ಕಳವು ಮಾಡಿರುವ ಕಳ್ಳ ಆತನಲ್ಲಿದ್ದ ಹಳೆಯ ಹೆಲ್ಮೆಟನ್ನು ಬೈಕ್‌ನ ಮೇಲಿಟ್ಟು ಹೋಗಿರುವ ಘಟನೆ ನಿನ್ನೆ(ಅ.22) ನಡೆದಿದೆ.

ಅನಂತರ ತಾನು ಬಂದಿದ್ದ ಸ್ಕೂಟರ್‌ನಲ್ಲಿ ಮರಳಿದ್ದಾನೆ. ಈತ ಇದೇ ರೀತಿ ಹಲವೆಡೆ ಹೆಲ್ಮೆಟ್‌ ಕದ್ದಿರುವ ಶಂಕೆ ಮೂಡಿದೆ ಎನ್ನಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗೆ ಬಲೆ ಬೀಸಿದ್ದಾರೆ.

Click

https://newsnotout.com/2024/10/byelection-kannada-news-congress-opration-viral-news/
https://newsnotout.com/2024/10/mangaluru-kannada-news-surathkal-kannada-news/
See also  ಪೆರುವಾಜೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು: ಉಪನ್ಯಾಸಕಿ ವಿರುದ್ಧ ತಿರುಗಿ ಬಿದ್ದ ವಿದ್ಯಾರ್ಥಿಗಳು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget