ಕರಾವಳಿ

ಮಂಗಳೂರು:ಯುವತಿ ನಾಪತ್ತೆ,ಪತ್ತೆಯಾದಲ್ಲಿ ಮಾಹಿತಿ ನೀಡಲು ಮನವಿ

ನ್ಯೂಸ್ ನಾಟೌಟ್ :ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ಹೊರ ವಲಯದ ಕುಳಾಯಿ ಎಂಬಲ್ಲಿ ನಡೆದಿದೆ. ಯುವತಿ ಪತ್ತೆಯಾದಲ್ಲಿ ತಿಳಿಸುವಂತೆ ಪೋಷಕರು ಹಾಗೂ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕುಳಾಯಿ ಗ್ರಾಮದ ಮಾನಸ (22ವರ್ಷ) ಕಾಣೆಯಾದ ಯುವತಿಯಾಗಿದ್ದು,ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಾ.25 ರಂದು ಈಕೆ ನಾಪತ್ತೆಯಾಗಿದ್ದು, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವಿಲು ಗರಿಯ ಅಚ್ಚೆ ಗುರುತು ಇದೆ.ಎಂದು ಹೇಳಲಾಗಿದೆ. ಕಾಣೆಯಾಗುವಾಗ ಟೀ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು ಎಂದು ತಿಳಿದು ಬಂದಿದೆ. ಇನ್ನು ಈ ಯುವತಿ ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ:0824-2220540, 9480805360, 9480802345 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶಿಷ್ಯನಿಗೆ ಚಾಕು ಇರಿದ ಬಿಜೆಪಿ ಮುಖಂಡ..! ತಾನೇ ಬೆಳಸಿದ್ದ ಶಿಷ್ಯನ ಮೇಲೆ ಹಗೆತನ ಬೆಳೆದದ್ದು ಹೇಗೆ..?

ಉಪ್ಪಿನಂಗಡಿ:ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ,ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

ಮೀನು ಹಿಡಿಯಲೆಂದು ಹೊಳೆಗಿಳಿದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಮೃತ್ಯು,ಮುಗಿಲು ಮುಟ್ಟಿದ ಹೆತ್ತವರ ರೋದನ