Latestಉಡುಪಿಕರಾವಳಿದೇಶ-ವಿದೇಶಮಂಗಳೂರುವೈರಲ್ ನ್ಯೂಸ್

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜಸ್ಥಾನದಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ತಯಾರಿ, ಈ ಬಗ್ಗೆ KMF ಹೇಳಿದ್ದೇನು..?

823

ನ್ಯೂಸ್‌ ನಾಟೌಟ್‌: ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ ಹವಾ ಸೃಷ್ಟಿಸಲು ಕರ್ನಾಟಕದ ಬ್ರ್ಯಾಂಡ್ ನಂದಿನಿ ತಯಾರಿ ನಡೆಸುತ್ತಿದೆ.

ದೆಹಲಿಯಲ್ಲಿ ಮಾರಾಟ ಆರಂಭಿಸಿದ ಕೆಲವೇ ತಿಂಗಳುಗಳಲ್ಲಿ ಇದೀಗ ರಾಜಸ್ಥಾನ ಹಾಗೂ ಮಧ್ಯ ಪ್ರದೇಶಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಫ್​​(KMF) ಚಿಂತನೆ ನಡೆಸಿದೆ. ದಕ್ಷಿಣ ಭಾರತದ ವ್ಯಾಪ್ತಿ ಮೀರಿ ಮಾರುಕಟ್ಟೆ ವಿಸ್ತರಿಸಿಕೊಳ್ಳುವ ಯೋಜನೆಯ ಭಾಗವಾಗಿ ಕೆಎಂಎಫ್​ ಈ ಯೋಜನೆಗೆ ಮುಂದಾಗಿದೆ.

ರಾಜಸ್ಥಾನದಲ್ಲಿ ಹಾಲು ಸಂಗ್ರಹ ಪ್ರಾರಂಭಿಸಲು ಮತ್ತು ಕೊ-ಪ್ಯಾಕೇಜಿಂಗ್ ಸೆಂಟರ್ ​ಗಳನ್ನು ಸ್ಥಾಪಿಸಲು ಕೆಎಂಎಫ್ ಯೋಜಿಸಿದೆ.

ಪೂರೈಕೆ ಸರಪಳಿಯನ್ನು ಬಲಪಡಿಸಲು ಮತ್ತು ಉತ್ತರ ಭಾರತದ ಮಾರುಕಟ್ಟೆಯಲ್ಲಿ ಪ್ರಭಾವ ಹೆಚ್ಚಿಸಲು ರಾಜಸ್ಥಾನ ಮಾತ್ರವಲ್ಲದೆ, ಮಧ್ಯಪ್ರದೇಶವನ್ನು ಪ್ರಮುಖ ಭಾಗವಾಗಿ ಪರಿಗಣಿಸಲಾಗುತ್ತಿದೆ ಎಂದು ಕೆಎಂಎಫ್ ಹೇಳಿಕೊಂಡಿದೆ.

ಅನಧಿಕೃತ ವ್ಯವಹಾರ ನಡೆಸುತ್ತಿದ್ದ ಕಂಪನಿಗೆ ಪ್ರಚಾರ ಮಾಡಿ ಕೋಟಿಗಟ್ಟಲೆ ನಗದು ಸಂಭಾವನೆ ಪಡೆದಿದ್ದ ನಟ..! ಟಾಲಿವುಡ್ ಸೂಪರ್ ಸ್ಟಾರ್ ಗೆ ED ನೋಟಿಸ್..!

See also  ಕಾಲೇಜಿನಲ್ಲೇ ಯುವಕ-ಯುವತಿಯ ಲವ್ವಿ ಡವ್ವಿ, ವಿಡಿಯೋ ವೈರಲ್ , ಸರಸ ಸಲ್ಲಾಪದಲ್ಲಿದ್ದ ಜೋಡಿಯ ವಿಡಿಯೋ ಮಾಡಿದ ವಿದ್ಯಾರ್ಥಿಗಳು
  Ad Widget   Ad Widget   Ad Widget   Ad Widget   Ad Widget   Ad Widget   Ad Widget