ಕರಾವಳಿಕ್ರೈಂದಕ್ಷಿಣ ಕನ್ನಡಮಂಗಳೂರುರಾಜ್ಯವೈರಲ್ ನ್ಯೂಸ್

ಮಂಗಳೂರು: ಕುಡಿದು ಆರೇಳು ಅಡಿ ಆಳವಿದ್ದ ಮೋರಿಗೆ ಬಿದ್ದ ವ್ಯಕ್ತಿ..! ಸಂಚಾರಿ ಪೊಲೀಸರಿಂದ ರಕ್ಷಣೆ..!

ನ್ಯೂಸ್ ನಾಟೌಟ್ : ಕುಡಿದು ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಇಂದು(ಜು.26) ಬೆಳಗ್ಗೆ ನಡೆದಿದೆ.

ಆರೇಳು ಅಡಿ ಆಳವಿದ್ದ ಈ ಮೋರಿಯಲ್ಲಿ ಮಳೆಯ ಕಾರಣ ನೀರು ರಭಸವಾಗಿ ಹರಿಯುತ್ತಿತ್ತು. ಕೊಂಚ ಹೆಚ್ಚು ಕಡಿಮೆಯಾದರೂ ಮೋರಿಗೆ ಬಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋಗುವ ಸಾಧ್ಯತೆಯಿತ್ತು. ಇದನ್ನು ಗಮನಿಸಿದ ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಸ್ವತಃ ಮೋರಿಗಿಳಿದು ಹರಸಾಹಪಟ್ಟು ಮೇಲಕ್ಕೆತ್ತಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.

Click

https://newsnotout.com/2024/07/nava-chandika-homa-at-kolluru-mookambika-temple-udupi-darshan/
https://newsnotout.com/2024/07/street-dog-kannada-news-food-direction-animal-husbandery-kannada/
https://newsnotout.com/2024/07/lover-kannada-news-family-nomore-investigation-issue-viral/

Related posts

ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧಿಸಬೇಕು ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ಯಾರು? ಅರ್ಜಿದಾರರಿಗೆ ಹೈಕೋರ್ಟ್ ಹೇಳಿದ್ದೇನು?

ಗಣರಾಜ್ಯೋತ್ಸವದ ಹಿನ್ನೆಲೆ 2025ರ ಪದ್ಮಪ್ರಶಸ್ತಿ ಘೋಷಣೆ, ನಟ ಅನಂತನಾಗ್ ಗೆ ಪದ್ಮ ಭೂಷಣ ಗೌರವ

ಪುತ್ತೂರು:ಕಾರು-ಸ್ಕೂಟಿ ಮಧ್ಯೆ ಭೀಕರ ಅಪಘಾತ,ಸ್ಕೂಟಿ ಸವಾರ ದುರಂತ ಅಂತ್ಯ