ಮಂಗಳೂರು: ರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸರ ವಾಕಿಟಾಕಿ ಕಳವು..! ಪ್ರಕರಣ ದಾಖಲು
ನ್ಯೂಸ್ ನಾಟೌಟ್ : ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಉಳ್ಳಾಲ ಠಾಣಾ ಪಿಎಸ್ ಐಯ ಪೊಲೀಸ್ ವಾಹನದಿಂದಲೇ ವಾಕಿಟಾಕಿ ಕಳವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜ.22ರಂದು ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಸೈ ಧನರಾಜ್ ಅವರು ರಾತ್ರಿ ಪಾಳಿ ಕರ್ತವ್ಯದಲ್ಲಿದ್ದರು. ಈ ವೇಳೆ ಅವರು ತಮ್ಮ ಇಲಾಖೆಗೆ ಸೇರಿರುವ ಬೀಟ್-3 ಎಂದು ಬರೆದಿದ್ದ ಮೋಟೊರೋಲ ಕಂಪೆನಿಯ ವಾಕಿಟಾಕಿಯನ್ನು ಕೊಂಡೊಯ್ದಿದ್ದರು. ಪಂಪ್ ವೆಲ್ ಗೆ ತೆರಳಿದ್ದ ಅವರು ಜೀಪನ್ನು ತಾನೇ ಚಲಾಯಿಸಿ ಮತ್ತೆ ಉಳ್ಳಾಲದ ಕಡೆಗೆ ಹಿಂತಿರುಗಿ ಬಂದಿದ್ದಾರೆ. … Continue reading ಮಂಗಳೂರು: ರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸರ ವಾಕಿಟಾಕಿ ಕಳವು..! ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed