ಕರಾವಳಿ

ಮಂಗಳೂರು: ರೈಲಿನಡಿಗೆ ಬೀಳುತ್ತಿದ್ದ ವಿದ್ಯಾರ್ಥಿನಿಯ ಪ್ರಾಣ ಕಾಪಾಡಿದ ವಿದ್ಯಾರ್ಥಿ

838

ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ಕಾಲು ಜಾರಿ ಕೆಳಕ್ಕೆ ಬೀಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ವಿದ್ಯಾರ್ಥಿಯೊಬ್ಬ ಸಿನಿಮೀಯ ಶೈಲಿಯಲ್ಲಿ ಹಿಡಿದು ರಕ್ಷಿಸಿದ ಘಟನೆ ನಡೆದಿದೆ. ವಿದ್ಯಾರ್ಥಿಯ ಸಮಯ ಪ್ರಜ್ಞೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಸಾಹಸ ಮೆರೆದ ವಿದ್ಯಾರ್ಥಿಯನ್ನು ಮನೀಷ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

See also  ಅರಂಬೂರು ಬೈಕ್ ಅಪಘಾತ: ಒಬ್ಬ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget