ಕರಾವಳಿಮಂಗಳೂರುವೈರಲ್ ನ್ಯೂಸ್ಸಿನಿಮಾ

ಮಂಗಳೂರು: ಸ್ವಾಮಿ ಕೊರಗಜ್ಜನ ದರ್ಶನ ಪಡೆದ ರಿಯಲ್ ಸ್ಟಾರ್ ಉಪೇಂದ್ರ, UI ಸಿನಿಮಾ ರಿಲೀಸ್‌ ಹಿನ್ನೆಲೆ ಕಟೀಲು ದೇಗುಲಕ್ಕೆ ಭೇಟಿ

228

ನ್ಯೂಸ್ ನಾಟೌಟ್: ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಸಿನಿಮಾ ರಿಲೀಸ್‌ ಗೆ ಸಜ್ಜಾಗಿದೆ. ಈ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಇಂದು(ಡಿ.3) ಭೇಟಿ ನೀಡಿದ್ದಾರೆ.

ಉಪೇಂದ್ರ ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ & ಟೀಮ್ ಹತ್ತಿರದ ಕೊರಗಜ್ಜ ದೈವಸ್ಥಾನಕ್ಕೆ ತೆರಳಿ ದೈವದ ದರ್ಶನ ಪಡೆದಿದ್ದಾರೆ.

ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ, ಉಪೇಂದ್ರ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಇಂದು (ಡಿ.3) ಸಂಜೆ ಚಿತ್ರತಂಡ ಮಂಗಳೂರಿನಲ್ಲಿ ನಡೆಯಲಿರುವ ‘ಯುಐ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದೆ.

Click

https://newsnotout.com/2024/12/tamilnadu-cyclon-forest-minister-visit-viral-news-d/
https://newsnotout.com/2024/12/mysore-chamundi-betta-kananda-news-viral-news-d-rain/
https://newsnotout.com/2024/12/case-udupi-kundapura-warrant-court-bigboss/
https://newsnotout.com/2024/12/sea-kannada-news-viral-video-russian-actress-d/
https://newsnotout.com/2024/12/chatrapati-shivaji-film-by-rishab-shetty-kannada-news-telugu/
https://newsnotout.com/2024/12/kaadaba-man-suspence-case-revealed-viral-news-police/
https://newsnotout.com/2024/12/karimani-kannada-news-atm-theft-viral-news-krishna/
See also  FBI ನಿರ್ದೇಶಕನಾಗಿ ಭಾರತೀಯ ಮೂಲದ ಕಶ್ಯಪ್‌ ನೇಮಕ, ಟ್ರಂಪ್ ಆಡಳಿತದಲ್ಲಿ ಭಾರತೀಯನಿಗೆ ಉನ್ನತ ಜವಾಬ್ದಾರಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget