ಕರಾವಳಿ

ಮಂಗಳೂರು ವಕೀಲ ಪದ್ಮರಾಜ್ ಗೆ ಕೈ ಹೈಕಮಾಂಡ್ ತುರ್ತು ಬುಲಾವ್

ನ್ಯೂಸ್ ನಾಟೌಟ್: ಕಾಂಗ್ರೆಸ್ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಂತಿಮ ಪಟ್ಟಿಗೆ ಸಿದ್ಧತೆ ನಡೆಸಿದೆ. ಈ ಹಿನ್ನಲೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ವಕೀಲ, ಯುವ ಬಿಲ್ಲವ ಮುಖಂಡ ಪದ್ಮರಾಜ್ ಅವರನ್ನು ತುರ್ತಾಗಿ ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ.

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೈ ಟಿಕೇಟ್‌ಗಾಗಿ ಮಾಜಿ ಶಾಸಕ ಜೆ. ಆರ್ ಲೋಬೊ, ಹಿರಿಯ ಮುಖಂಡ ಐವನ್ ಡಿಸೋಜಾ ತ್ರೀವ್ರ ಪೈಪೋಟಿ ನಡೆಸಿದ್ದರು. ಈ ನಿಟ್ಟಿನಲ್ಲಿ ಹೈಕಮಾಂಡ್ ಅಳೆದು ತೂಗಿ ಪದ್ಮರಾಜ್‌ಗೆ ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಪದ್ಮರಾಜ್ ದೆಹಲಿ ಪ್ರಯಾಣ ಪ್ರಾಮುಖ್ಯತೆ ಪಡೆದಿದೆ.

Related posts

ಕಡಬ:ಆಸ್ಪತ್ರೆ ಮುಂಭಾಗದಲ್ಲೇ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಭಾರಿ ಮಳೆ ಅಪ್ಪಳಿಸುವ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

ವಿಶ್ವ ಹಿಂದೂ ಪರಿಷತ್ ಮುಖಂಡನಿಗೆ ಜೀವ ಬೆದರಿಕೆ, ದೂರು ದಾಖಲು