ಕರಾವಳಿಕ್ರೈಂದಕ್ಷಿಣ ಕನ್ನಡವೈರಲ್ ನ್ಯೂಸ್

ಮಂಗಳೂರು: ಶಾಲೆಯ ಕಾಂಪೌಂಡ್ ಕುಸಿದು 7 ವರ್ಷದ ವಿದ್ಯಾರ್ಥಿನಿ ಮೃತ್ಯು..! ಇಲ್ಲಿದೆ ಸಂಪೂರ್ಣ ಮಾಹಿತಿ

171
Pc cr: Prajavani

ನ್ಯೂಸ್ ನಾಟೌಟ್: ಶಾಲೆಯ ಆವರಣಗೋಡೆ ಕುಸಿದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಉಳ್ಳಾಲದ ಹರೇಕಳದ ನ್ಯೂಪಡ್ಪು ಸೋಮವಾರ(ಮೇ.20) ನಡೆದಿದೆ. ನ್ಯೂಪಡ್ಪು ನಿವಾಸಿ ಸಿದ್ದೀಕ್‌– ಜಮೀಲಾ ದಂಪತಿಯ ಪುತ್ರಿ ಶಾಜಿಯಾ (7) ಮೃತ ಬಾಲಕಿ ಎಂದು ವರದಿ ತಿಳಿಸಿದೆ. ಮಳೆಯಿಂದಾಗಿ ಆವರಣಗೋಡೆ ಒದ್ದೆಯಾಗಿ, ಬಿರುಕು ಬಿಟ್ಟಿತ್ತು ಎನ್ನಲಾಗಿದೆ.

ಹರೇಕಳ ಹಾಜಬ್ಬ ಪ್ರಯತ್ನದಿಂದ ಆರಂಭವಾದ ಈ ಶಾಲೆಯಲ್ಲಿ ಮುಡಿಪು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್‌) ಶಿಬಿರ ನಡೆಯುತ್ತಿತ್ತು. ನ್ಯೂಪಡ್ಪು ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಜಿಯಾ ಶಿಬಿರ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದಳು. ಬಾಲಕಿಯು ಗೇಟಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆವರಣ ಗೋಡೆಯು ಆಕೆಯ ಮೇಲೆ ಕುಸಿದು ಬಿದ್ದಿದೆ ಎನ್ನಲಾಗಿದೆ.

Click 👇

https://newsnotout.com/2024/05/bengaluru-and-jolly-bike-ride-and-viral-video
https://newsnotout.com/2024/05/narendra-modi-and-teacher-rajak
https://newsnotout.com/2024/05/kannada-news-theft-story-for-salaried-employee
See also  ಗಾಢನಿದ್ದೆಯಲ್ಲಿದ್ದಾಗಲೇ ಮೈ ಮೇಲೆ ಬಿದ್ದ ಬೆಡ್, 2 ವರ್ಷ ಪ್ರಾಯದ ಪುಟ್ಟ ಬಾಲಕ ದುರಂತ ಅಂತ್ಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget