ಕರಾವಳಿಕ್ರೈಂಮಂಗಳೂರು

ಮಂಗಳೂರು: ಸಮುದ್ರಕ್ಕೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ..! ವೆನ್ಲಾಕ್ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ

ನ್ಯೂಸ್‌ ನಾಟೌಟ್‌: ಮಂಗಳೂರಿನ ಸೋಮೇಶ್ವರದ ರುದ್ರಬಂಡೆಯಿಂದ ಸಮುದ್ರಕ್ಕೆ ಹಾರಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ನ.24) ನಡೆದಿದೆ.

ಯುವತಿ ಸಮುದ್ರಕ್ಕೆ ಹಾರಿವುದನ್ನು ಸ್ಥಳೀಯ ಮೀನುಗಾರರು ಕಂಡು ತಕ್ಷಣ ಕಾರ್ಯಪ್ರವೃತ್ತರಾಗಿ ರಕ್ಷಣೆ ಮಾಡಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Related posts

ರವೆ ಇಡ್ಲಿ ತಿಂದು ಕೆಫೆಯೊಳಗೆ ಬಾಂಬ್ ಇಟ್ಟು ಹೋದವ ಯಾರು..? ಇಲ್ಲಿದೆ ಸಿಸಿಟಿವಿ ದೃಶ್ಯಾವಳಿ

ಮೋದಿ ತೀರಿಕೊಂಡ್ರೆ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ? ಎಂದು ಕೇಳಿದ ಕಾಂಗ್ರೆಸ್ ಶಾಸಕ..! ಏನಿದು ವಿವಾದಾತ್ಮಕ ಹೇಳಿಕೆ..?

ಜಯಲಲಿತಾಗೆ ಸೇರಿದ್ದ 27 ಕೆ.ಜಿ. ಚಿನ್ನ ವಶಪಡಿಸಿಕೊಂಡ ಸರ್ಕಾರ..! ಬೆಂಗಳೂರಿನ ಸಿವಿಲ್ ನ್ಯಾಯಾಲಯ ಪ್ರಕಟಣೆಯಲ್ಲೇನಿದೆ..?