ಉಡುಪಿಕರಾವಳಿಮಂಗಳೂರುವೈರಲ್ ನ್ಯೂಸ್

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ..! ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಭಾರೀ ಮಳೆ

ನ್ಯೂಸ್ ನಾಟೌಟ್: ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಅಪಾರ ಪ್ರಮಾಣದ ನೀರಿನಿಂದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಇಂದು(ಡಿ.3) ಕುಸಿದಿದೆ. ಹೆದ್ದಾರಿ ಬದಿ ಗೇಲ್ ಗಾಸ್ ಕಂಪನಿ ಅಗೆದಿದ್ದ ಹೊಂಡದಲ್ಲಿ‌ ನೀರು ತುಂಬಿ ಕೂಳೂರು ಬಳಿ ಮಂಗಳೂರಿನಿಂದ ಉಡುಪಿ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.

ಹೆದ್ದಾರಿ ಬದಿ ಗೇಲ್ ​​ಗಾಸ್ ಕಂಪನಿ ರಸ್ತೆ ಅಗೆದಿದ್ದರಿಂದ ಆ ಗುಂಡಿಯಲ್ಲೇ ಇದೀಗ ಮಳೆ ನೀರು ಶೇಖರಣೆಗೊಂಡು ಹೆದ್ದಾರಿ ಕುಸಿದಿದೆ. ಇನ್ನು ರಸ್ತೆ ಕುಸಿತವಾದ ಪಕ್ಕದಲ್ಲೇ ಭಾರೀ ವಾಹನಗಳು ಸಂಚರಿಸುತ್ತಿರುವುದರಿಂದ ಇನ್ನಷ್ಟು ಕುಸಿಯುವ ಭೀತಿ ಇದೆ ಎನ್ನಲಾಗಿದೆ.

Click

https://newsnotout.com/2024/12/mangaluru-real-stra-uppendra-temple-run-ui-cinema-d/
https://newsnotout.com/2024/12/tamilnadu-cyclon-forest-minister-visit-viral-news-d/
https://newsnotout.com/2024/12/mysore-chamundi-betta-kananda-news-viral-news-d-rain/
https://newsnotout.com/2024/12/case-udupi-kundapura-warrant-court-bigboss/
https://newsnotout.com/2024/12/sea-kannada-news-viral-video-russian-actress-d/
https://newsnotout.com/2024/12/chatrapati-shivaji-film-by-rishab-shetty-kannada-news-telugu/
https://newsnotout.com/2024/12/kaadaba-man-suspence-case-revealed-viral-news-police/
https://newsnotout.com/2024/12/karimani-kannada-news-atm-theft-viral-news-krishna/

Related posts

ಕೊಳ್ಳೇಗಾಲ: ನಿಲ್ಲಿಸಿದ್ದ ಕಾರಿನಲ್ಲಿ ನಿಗೂಢವಾಗಿ ಮೃತದೇಹ ಪತ್ತೆ..! ಕಾರಿನೊಳಗಿಂದ ರಕ್ತ ಸುರಿಯುವುದು ಕಂಡ ಸ್ಥಳೀಯರು..!

ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ್ದಕ್ಕೆ ತಂಡದಿಂದ ಹಲ್ಲೆ -ಮೂವರ ವಿರುದ್ಧ ಪ್ರಕರಣ ದಾಖಲು

‘ಆಂಗ್ರಿ ರಾಂಟ್‌ಮ್ಯಾನ್’ ಖ್ಯಾತಿಯ ಯೂಟ್ಯೂಬರ್ ಹಠಾತ್ ನಿಧನ..! 27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಸಿನಿಮಾ ವಿಮರ್ಶಕ