ಕರಾವಳಿಕ್ರೈಂ

ಮಂಗಳೂರು: ಕೆ.ಜಿ ಗಟ್ಟಲೆ ಗಾಂಜಾ ವಶ!

335

ನ್ಯೂಸ್ ನಾಟೌಟ್ : ಮಂಗಳೂರು: ನಗರದ ವೆಲೆನ್ಸಿಯಾ ಸುವರ್ಣ ಲೇನ್ ಬಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿರುವ ಸೈಯದ್ ರೋಷನ್ ಎಂಬಾತನಿಂದ ಗುರುವಾರ ಮುಂಜಾನೆ ಸುಮಾರು 1 ಕೆ.ಜಿ ಗಿಂತಲೂ ಅಧಿಕ ಪ್ರಮಾಣದ ಗಾಂಜಾವನ್ನು ಪಾಂಡೇಶ್ವರ ಎಸ್ಸೈ ಶೀತಲ್ ಅಲಗೂರು ನೇತೃತ್ವದಲ್ಲಿ ವಶಪಡಿಸಿಕೊಳ್ಳಲಾಗಿದೆ.

ಆರೋಪಿಯು ಈ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಪಡೆದ ಎಸ್ಸೈ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು ಪೊಲೀಸ್ ಇಲಾಖೆ ಮಾಹಿತಿ ಕಲೆಹಾಕುತ್ತಿದ್ದಾರೆ.

See also  ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ, ಕಣ್ಮನ ಸೆಳೆದ ಶೋಭಾಯಾತ್ರೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget