ಕರಾವಳಿಕ್ರೈಂವೈರಲ್ ನ್ಯೂಸ್

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ, ಅನ್ಯಮತೀಯ ಜೋಡಿಗಳ ಮೇಲೆ ಹಿಂದೂ ಕಾರ್ಯಕರ್ತರ ದಾಳಿ

260

ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿಯಾಗಿರುವ ಕುರಿತು ಮತ್ತೊಂದು ಪ್ರಕರಣ ದಾಖಲಾಗಿದೆ.

ಅನ್ಯಮತೀಯ ಜೋಡಿಗಳ ಮೇಲೆ ಹಿಂದೂ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಇಲ್ಲಿನ ಮಿಲಾಗಗ್ರೀಸ್ ಸಮೀಪ ಇಂದು ಸಂಜೆ ಘಟನೆ ನಡೆದಿದೆ. ಹಿಂದೂ ಯುವತಿ-ಮುಸ್ಲಿಂ ಯುವಕನ ಜೊತೆಗಿದ್ದ ಖಚಿತ ಮಾಹಿತಿ ಮೇರೆಗೆ ಹಿಂದೂ ಯುವಕರು ದಾಳಿ ನಡೆಸಿದ್ದಾರೆ.

ಯುವಕನನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶ ಮಾಡಿದ್ದಾರೆ. ಸದ್ಯ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

See also  ಮರ್ಕಂಜ: ನಾಪತ್ತೆಯಾಗಿರುವ ವಿವಾಹಿತ ಮಹಿಳೆಗಾಗಿ ಬಾವಿಯೊಳಗೆ ಬಿದ್ದಿರುವ ಮಣ್ಣು ಅಗೆದು ಹುಡುಕಾಟ, ತರ್ಕಕ್ಕೆ ನಿಲುಕದ ಗೃಹಿಣಿಯ ನಿಗೂಢ ನಾಪತ್ತೆ ಪ್ರಕರಣ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget