ಕರಾವಳಿಪುತ್ತೂರು

ಮಾಣಿಯಲ್ಲಿ ತಲವಾರು ದಾಳಿ ನಡೆದಿಲ್ಲ-ಪೊಲೀಸರ ಸ್ಪಷ್ಟನೆ : ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಬೇಡಿ ಪೊಲೀಸರ ಮನವಿ

267

ನ್ಯೂಸ್ ನಾಟೌಟ್ : ಮಾಣಿಯಲ್ಲಿ ತಲವಾರು ದಾಳಿ ನಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಹಿಂದೂ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆದಿದೆ ಎನ್ನುವ ಸುದ್ದಿ ಸಾಮಾಜಿಕ ತಾಲತಾಣದಲ್ಲಿ ಹರಿದಾಡಿತ್ತು.ಈ ಬಗ್ಗೆ ಸ್ವತಃ ಪೊಲೀಸರು ಇದೀಗ ಸ್ಪಷ್ಟನೆ ನೀಡಿದ್ದಾರೆ.

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ಜಗಳ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಕಟ್ಟಿಗೆಯಿಂದ ಹಲ್ಲೆ ಮಾಡಲಾಗಿದೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಲ್ವಾರ್ ನಿಂದ ಹಲ್ಲೆ ಅಂತ ಸುದ್ದಿ ಹಾಕಲಾಗಿದೆ. ದಯವಿಟ್ಟು ಅದನ್ನು ಸರಿಪಡಿಸಿ.., ಕಟ್ಟಿಗೆಯಿಂದ ಹಲ್ಲೆ ಆಗಿರುವ ಬಗ್ಗೆ ಸ್ಪಷ್ಟಿಕರಣ ನೀಡುತ್ತಿದ್ದೇವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

See also  ಐವರ್ನಾಡು: ಹಠಾತ್ ಕಾಡು ಹಂದಿ ಅಡ್ಡ ಬಂದು ಬೈಕ್ ಪಲ್ಟಿ..! ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯ, ನಿನ್ನೆ ರಾತ್ರಿ ನಡೆದಿದ್ದೇನು..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget