ಕರಾವಳಿ

ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ, ಆಶ್ರಮದಲ್ಲೇ ನೇಣು ಬಿಗಿದುಕೊಂಡ 30 ವರ್ಷದ ಯುವಕ

ನ್ಯೂಸ್ ನಾಟೌಟ್: ಅಯ್ಯಪ್ಪ ಮಾಲಾಧಾರಿ 30 ವರ್ಷದ ಯುವಕನೊಬ್ಬ ಆಶ್ರಮದಲ್ಲೇ ನೇಣು ಬಿಗಿದುಕೊಂಡ ಘಟನೆ ಮರ್ಕಂಜ ಗ್ರಾಮದ ಸೇವಾಜೆ ಎಂಬಲ್ಲಿ ನಡೆದಿದೆ.

ಮೃತರನ್ನು ಹೊನ್ನಪ್ಪ ದೇವ ಎಂಬವರ ಪುತ್ರ ಪದ್ಮನಾಭ (30 ವರ್ಷ) ಎಂದು ಗುರುತಿಸಲಾಗಿದೆ. ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿ ವೃತಾಚರಣೆಯಲ್ಲಿದ್ದರು. ಶವವನ್ನು ಪೊಲೀಸ್ ಮಹಜರು ಬಳಿಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಕನ್ನಡಕ್ಕಾಗಿ ಕೇರಳ ಸರ್ಕಾರವನ್ನೇ ನಡುಗಿಸಿದ ಕನ್ನಡಿಗ ವಿದ್ಯಾರ್ಥಿಗಳು..! ನಟ ರಿಷಬ್ ಶೆಟ್ಟಿ ನಿರ್ದೇಶನದ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ದೃಶ್ಯ ನೆನಪಿಸಿದ ಪ್ರತಿಭಟನೆ

ಬ್ರೈನ್ ಎಮರೇಜ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ರಿಕ್ಷಾ ಚಾಲಕ, ಚಿಕಿತ್ಸೆ ಫಲಿಸದೆ ಸಾವು