ವಿಧವೆಯನ್ನು ಮದುವೆಯಾಗಿದ್ದ ಪೊಲೀಸ್ ವಿರುದ್ಧ ಕೇಸ್..! ಕೊಲೆ ಪ್ರಕರಣವೊಂದರಲ್ಲಿ ಠಾಣೆಗೆ ಬಂದಿದ್ದ ಮಹಿಳೆ ಜೊತೆ ಮದುವೆ..!

ನ್ಯೂಸ್ ನಾಟೌಟ್: ವಿಧವೆಯನ್ನು ಮದುವೆಯಾಗಿದ್ದ ಪೊಲೀಸ್ ಕಾನ್‌ ಸ್ಟೇಬಲ್ ವಿರುದ್ಧವೇ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಶೇಷಾದ್ರಿಪುರಂ ಠಾಣೆ ಕಾನ್‌ ಸ್ಟೇಬಲ್ ಮನೋಜ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಮಹಿಳೆಯನ್ನು ಕಾನ್‌ ಸ್ಟೇಬಲ್ ಮನೋಜ್ ಬುಟ್ಟಿಗೆ ಹಾಕಿಕೊಂಡಿದ್ದ ಎಂಬ ಆರೋಪಗಳಿವೆ. 2016 ರಲ್ಲಿ ಮಹಿಳೆಯ ಪತಿ ಕೊಲೆಯಾಗಿದ್ದ. ಈ ಸಂಬಂಧ ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗ … Continue reading ವಿಧವೆಯನ್ನು ಮದುವೆಯಾಗಿದ್ದ ಪೊಲೀಸ್ ವಿರುದ್ಧ ಕೇಸ್..! ಕೊಲೆ ಪ್ರಕರಣವೊಂದರಲ್ಲಿ ಠಾಣೆಗೆ ಬಂದಿದ್ದ ಮಹಿಳೆ ಜೊತೆ ಮದುವೆ..!