ಕರಾವಳಿಸುಳ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಪುಣ್ಯ ತಿಥಿ ಆಚರಣೆ

ನ್ಯೂಸ್ ನಾಟೌಟ್ : ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಮಹಾತ್ಮಾ ಗಾಂಧಿ ಪುಣ್ಯ ತಿಥಿ ಆಚರಣೆ ಹಾಗೂ ಸ್ವಚ್ಛತೆ ಕಾರ್ಯಕ್ರಮ ಜ.೩೦ರಂದು ನಡೆಯಿತು.

ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜಯಪ್ರಕಾಶ ಕೆ ಹುತಾತ್ಮರ ದಿನಾಚರಣೆಯ ಮಹತ್ವ, ಗಾಂಧೀಜಿಯವರು ಸ್ವಚ್ಛತೆ ಹಾಗೂ ಗ್ರಾಮಾಭಿವೃದ್ಧಿ ಯ ಬಗ್ಗೆ ಸಲ್ಲಿಸಿದ್ದ ಸೇವೆಯ ಬಗ್ಗೆ ಮಾತನಾಡಿ ನುಡಿ ನಮನ ಸಲ್ಲಿಸಿದರು. ಕಾರ್ಯಕ್ರಮದ ನಂತರ ಸಂಸ್ಥೆಯ ಆವರಣದಲ್ಲಿ ಸ್ವಚ್ಛತೆ ಕಾರ್ಯ ನಡೆಯಿತು.

Related posts

ಜೋಸ್ ಆಲುಕ್ಕಾಸ್‌ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ನಟ ಆರ್. ಮಾಧವನ್ ಹಾಗೂ ನಟಿ ಕೀರ್ತಿ ಸುರೇಶ್ ಆಯ್ಕೆ

ಪುತ್ತೂರು: ಎಲ್ಲವೂ ಭಗವಂತನ ಇಚ್ಛೆಯಂತೆ ನಡೆಯುತ್ತದೆ,ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಸಿಕ್ಕರೆ ಬೇಡ ಎನ್ನಲ್ಲ-ಸೂಲಿಬೆಲೆ

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ 2 ಲಕ್ಷ ರೂ. ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಡಿಡಿ ಮೂಲಕ ಹಸ್ತಾಂತರ