Latestರಾಜಕೀಯರಾಜ್ಯಸಿನಿಮಾ

ಕರ್ನಾಟಕ ಸರ್ಕಾರದ ಒಡೆತನದಲ್ಲಿರುವ ಬ್ರ್ಯಾಂಡ್ ಗೆ ತಮಿಳಿನ ನಟಿ ರಾಯಭಾರಿ..! 6.20 ಕೋಟಿ ರೂಪಾಯಿ ಸಂಭಾವನೆ..!

675

ನ್ಯೂಸ್ ನಾಟೌಟ್: ಕರ್ನಾಟಕದ ಸರ್ಕಾರದ ಒಡೆತನದಲ್ಲಿರುವ ಮೈಸೂರು ಸ್ಯಾಂಡಲ್ ಸೋಪ್​ಗೆ (Mysore Sandal Soap) ಹೊಸ ರಾಯಭಾರಿ ನೇಮಕ ಆಗಿದೆ. ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು ಈ ಬ್ರ್ಯಾಂಡ್ ​ಗೆ ಪ್ರಚಾರ ರಾಯಭಾರಿ ಆಗಿರೋದು ವಿಶೇಷ.

ತಮನ್ನಾ ಬದಲು ಕನ್ನಡದವರನ್ನೇ ಆಯ್ಕೆ ಮಾಡಿಕೊಳ್ಳಬಹುದಿತ್ತಲ್ಲ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಅವರ ಸಂಭಾವನೆ ವಿಚಾರವೂ ಅನೇಕ ಹುಬ್ಬೇರುವಂತೆ ಮಾಡಿದೆ.
ತಮನ್ನಾ ಭಾಟಿಯಾ ಬಹುಭಾಷೆಯಲ್ಲಿ ಖ್ಯಾತಿ ಗಳಿಸಿದ್ದಾರೆ.

ಈಗಾಗಲೇ ಅನೇಕ ಬ್ಯೂಟಿ ಬ್ರ್ಯಾಂಡ್ ​ಗಳು ತಮನ್ನಾ ಭಾಟಿಯಾ ಜೊತೆ ಒಪ್ಪಂದ ಮಾಡಿಕೊಂಡಿವೆ. ಈಗ ಮೈಸೂರು ಸ್ಯಾಂಡಲ್ ​ಸೋಪ್ ಕೂಡ ಈ ನಟಿಯ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಎರಡು ವರ್ಷಗಳ ಕಾಲ ತಮನ್ನಾ ಜೊತೆ ಕರ್ನಾಟ ಸರ್ಕಾರ ಒಪ್ಪಂದ ಇರಲಿದೆ. ಇದಕ್ಕಾಗಿ ನಟಿಗೆ ಬರೋಬ್ಬರಿ 6.20 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುತ್ತೋಲೆ ವೈರಲ್ ಆಗಿದೆ.

ಕಾಮಿಡಿ ಕಿಲಾಡಿಯ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್..! ಸಿನಿಮಾ ರಿಲೀಸ್ ಗೂ ಮುನ್ನ ಸಹ ಕಲಾವಿದೆಯಿಂದಲೇ ದೂರು ದಾಖಲು..!

ಆಲಿಕಲ್ಲು ಮಳೆಯಿಂದ ಹಾರುತ್ತಿದ್ದ ಇಂಡಿಗೋ ವಿಮಾನದ ಮುಂಬಾಗಕ್ಕೆ ಹಾನಿ, 200 ಪ್ರಯಾಣಿಕರು ಬದುಕಿದ್ದೇ ಪವಾಡ..! ಇಲ್ಲಿದೆ ವಿಡಿಯೋ

See also  ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..? ಕೊನೆ ದಿನಾಂಕ ಯಾವಾಗ..? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget