ಕ್ರೈಂ

ಕೊಡಗು: ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ

504

ವಿರಾಜಪೇಟೆ: ಇಲ್ಲಿನ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕರಿನೆರವಂಡ ಡಿ.ಅಯ್ಯಪ್ಪ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.

ಒಂಟಿ ನಳಿಕೆಯ ಕೋವಿಯಿಂದ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಅವರಿಗಿದ್ದ ಅನಾರೋಗ್ಯ ಕಾರಣ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅವರ ಪತ್ನಿ ಕಮಲ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

See also  ಬೆಳ್ಳಾರೆ: ಮಸೀದಿಯಲ್ಲಿ ಎರಡೂ ತಂಡಗಳ ನಡುವೆ ಹೊಡೆದಾಟ, ಆಸ್ಪತ್ರೆಗೆ ದಾಖಲು
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget