ಕರಾವಳಿ

ಮೆಸ್ಕಾಂ ಪ್ರಕಟಣೆ : ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ! ಇಲ್ಲಿದೆ ಮಾಹಿತಿ

292

ನ್ಯೂಸ್ ನಾಟೌಟ್: ತುರ್ತು ನಿರ್ವಹಣಾ ಕೆಲಸ ಹಮ್ಮಿಕೊಳ್ಳುವುದರಿಂದ ಮಾ.30 ರಂದು ಗುರುವಾರ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುಬ್ರಹ್ಮಣ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ ಕುಮಾರಧಾರ, ನಡುಗಲ್ಲು, ಹರಿಹರ, ಕೈಕಂಬ, ಏನೆಕಲ್ಲು ಹಾಗೂ ಆದಿಶೇಷ ಫೀಡರ್ ಗಳಲ್ಲಿ ಬೆಳಿಗ್ಗೆ 9ರಿಂದ ಸಾಯಂಕಾಲ 6ರ ತನಕ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

See also  ಮಡಿಕೇರಿ:ಭೀಕರ ರಸ್ತೆ ಅಪಘಾತ,ತಾಯಿ-ಮಗ ಮೃತ್ಯು,ತಂದೆಗೆ ಗಾಯ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget