ಕ್ರೈಂದೇಶ-ಪ್ರಪಂಚಬೆಂಗಳೂರುವೈರಲ್ ನ್ಯೂಸ್

ಮೆಟ್ರೋ ಸ್ಟೇಷನ್‌ನಲ್ಲಿ ಜೋಡಿಯ ರೊಮ್ಯಾನ್ಸ್ ..! ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ನ್ಯೂಸ್ ನಾಟೌಟ್: ಈಗಾಗಲೇ ಅನೇಕ ಜೋಡಿಗಳು ದೆಹಲಿಯ ಮೆಟ್ರೋದಲ್ಲಿ ಅಸಭ್ಯವಾಗಿ ವರ್ತಿಸುವ ವಿಡಿಯೋಗಳು ವೈರಲ್ ಆಗುತ್ತಿವೆ.

ಮೆಟ್ರೋ ಆಡಳಿತ ಮಂಡಳಿ ಸಾರ್ವಜನಿಕರಿಗೆ ಈ ಬಗ್ಗೆ ಸೂಚನೆ ನೀಡಿದ್ದರೂ ಸಹ ಯಾರೂ ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ. ಇದೆಲ್ಲದರ ಮಧ್ಯೆ ದೆಹಲಿ ಮೆಟ್ರೋ ಸ್ಟೇಷನ್‌ನಲ್ಲಿ ಜೋಡಿಯೊಂದು ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಜನರ ಮುಂದೆಯೇ ಇಬ್ಬರು ಕಪಲ್ಸ್ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ದಂಪತಿ ಮೆಟ್ರೋ ನಿಲ್ದಾಣದಲ್ಲಿ ನಿಂತಿದ್ದಾರೆ. ಈ ಸಮಯದಲ್ಲಿ ದಂಪತಿಗೆ ಮೈಮರೆತು ಲಿಪ್‌ಲಾಕ್ ಸೇರಿ ರೊಮ್ಯಾನ್ಸ್ ಮಾಡುತ್ತಿದ್ದಾರೆ.

ದಂಪತಿ ಮೈಮರೆತು ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬೆಂಕಿಯಂತೆ ಸಖತ್ ವೈರಲ್ ಆಗುತ್ತಿದ್ದು, ಕ್ಷಣದಿಂದ ಕ್ಷಣಕ್ಕೆ ಹೆಚ್ಚು ವೀಕ್ಷಣೆ ಪಡೆಯುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೆಟ್ರೋ ಅಧಿಕಾರಿಗಳಿಗೆ ಸೂಚಿಸಲಾಗಿದೆ.

https://newsnotout.com/2024/02/ram-mandir-muslim-leader/

Related posts

ಗಂಗಾ ಸ್ನಾನದಿಂದ ಕ್ಯಾನ್ಸರ್‌ ಗುಣವಾಗುತ್ತೆ ಎಂದು ನೀರಿನಲ್ಲಿ ಮುಳುಗಿಸಿದ ಪೋಷಕರು..!5 ವರ್ಷದ ಬಾಲಕ ಕೊನೆಯುಸಿರು ..!ಏನಿದು ಹೃದಯವಿದ್ರಾವಕ ಘಟನೆ?

ದೇಗುಲದ ಹುಂಡಿಯಲ್ಲಿ ಡೆತ್‌ ನೋಟ್‌ ಪತ್ತೆ..! ಅಷ್ಟಕ್ಕೂ ದೇವರಿಗೆ ಬರೆದ ಪತ್ರದಲ್ಲಿ ಏನಿತ್ತು..?

ಕಬಡ್ಡಿ ಆಟಗಾರ್ತಿಯರ ಮೇಲೆ ಪಂಜಾಬ್‌ನಲ್ಲಿ ಹಲ್ಲೆ,ಕಬಡ್ಡಿ ಟೂರ್ನಿ ವೇಳೆ ಆಗಿದ್ದೇನು?ವಿಡಿಯೋ ವೈರಲ್