ಕರಾವಳಿದೇಶ-ವಿದೇಶರಾಜ್ಯವೈರಲ್ ನ್ಯೂಸ್

ಮೈಕ್ರೋಸಾಫ್ಟ್‌ ನ 365 ಆ್ಯಪ್‌ಗಳು ಮತ್ತು ಸೇವೆಗಳಲ್ಲಿ ತಾಂತ್ರಿಕ ಸಮಸ್ಯೆ..! ಜಗತ್ತಿನಾದ್ಯಂತ ವಿಮಾನಯಾನ, ಬ್ಯಾಂಕಿಂಗ್ ಸೇರಿದಂತೆ ಹಲವು ಸೇವೆಗಳು ವ್ಯತ್ಯಯ..!

198

ನ್ಯೂಸ್ ನಾಟೌಟ್: ನ್ಯೂಸ್ ನಾಟೌಟ್: ಮೈಕ್ರೋಸಾಫ್ಟ್‌ ನ 365 ಆ್ಯಪ್‌ಗಳು ಮತ್ತು ಸೇವೆಗಳಲ್ಲಿ ಇಂದು(ಜು.19) ತಾಂತ್ರಿಕ ವೈಫಲ್ಯ ಉಂಟಾಗಿತ್ತು. ಹೀಗಾಗಿ ಭಾರತ ಸೇರಿದಂತೆ ಜಗತ್ತಿನಾದ್ಯಂತ ವಿಮಾನಯಾನ ಸೇರಿದಂತೆ ಮತ್ತಿತರ ಕ್ಷೇತ್ರಗಳ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.

ತನ್ನ ಸೇವೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮೈಕ್ರೋಸಾಫ್ಟ್‌ ತಿಳಿಸಿದೆ. ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್‌ನಲ್ಲಿ ಬ್ಯಾಂಕ್‌ಗಳ ಕಂಪ್ಯೂಟರ್‌ ವ್ಯವಸ್ಥೆಗಳು ಬಾಧಿತವಾಗಿ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಭಾರತದಲ್ಲಿ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಆಕಾಸಾ, ಇಂಡಿಗೋ, ಏರ್‌ ಇಂಡಿಯಾ ಮತ್ತು ಸ್ಪೈಸ್‌ಜೆಟ್‌ ಕೂಡ ಸಮಸ್ಯೆಗಳನ್ನು ಎದುರಿಸಿವೆ. ದಿಲ್ಲಿ ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳಲ್ಲೂ ಸೇವೆಗಳಿಗೆ ಸಮಸ್ಯೆಗಳಾಗಿದೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/07/lokayuktha-kannada-news-bengaluru-viral-news-gold-bag-issue/
https://newsnotout.com/2024/07/hardik-padya-divorce-announcement-officially-with-padya-kannada-news/
https://newsnotout.com/2024/07/dengue-awarness-reels-and-reward-for-that-kannada-news-viral-news/
https://newsnotout.com/2024/07/education-and-conflict-in-festivals-kannada-news-viral-post/
https://newsnotout.com/2024/07/hotel-student-suspence-kannada-police-investiagtion-kananfda-newsa-news/
See also  ಉಬರಡ್ಕ: ಚಲಿಸುತ್ತಿದ್ದ ಆಟೋ ರಿಕ್ಷಾಕ್ಕೆ ಹಠಾತ್ ಅಡ್ಡ ಬಂದ ಕಾಡು ಹಂದಿ, ರಿಕ್ಷಾ ಪಲ್ಟಿ, ದಂಪತಿಗೆ ಗಾಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget