ಕರಾವಳಿ

ಸಚಿವ ಡಾ‌.ಅಶ್ವಥ್ ನಾರಾಯಣ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ,ದೇವರಿಗೆ ವಿಶೇಷ ಪೂಜೆ

ನ್ಯೂಸ್ ನಾಟೌಟ್ : ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಕುಟುಂಬ ಸಮೇತರಾಗಿ ಭೇಟಿ ಕೊಟ್ಟ ಡಾ. ಅಶ್ವಥ್ ನಾರಾಯಣ ಅವರು ಕುಕ್ಕೆ ಸುಬ್ರಮಣ್ಯ ದೇವರಿಗೆ ಮಹಾಭಿಷೇಕ ಮತ್ತು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ದೇವಳದ ವ್ಯವಸ್ಥಾಪನಾ ಮಂಡಳಿಯಿಂದ ಸಚಿವರಿಗೆ ಸ್ವಾಗತ ನೀಡಲಾಯಿತು.

Related posts

ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ಕೇಸ್ ಪತ್ತೆ..! 6 ಕೋಟಿ ರೂಪಾಯಿಯ ಡ್ರಗ್ಸ್ ವಶಕ್ಕೆ, ನೈಜಿರಿಯಾ ಪ್ರಜೆ ಬಂಧನ..!

ಮಂಗಳೂರು: ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ್ತು ಮಾಧ್ಯಮದ ಜೊತೆ ಅನುಚಿತವಾಗಿ ವರ್ತಿಸಿದ ಬಿಜೆಪಿ ಕಾರ್ಯಕರ್ತರ ನೂಕಾಟ -ತಳ್ಳಾಟ..! ಅರೆಸ್ಟ್ ಮಾಡುತ್ತೇನೆ ಎಂದು ಎಚ್ಚರಿಕೆ ಕೊಟ್ಟ ಪೊಲೀಸ್ ಇನ್ಸ್ ಪೆಕ್ಟರ್..!

ಸುಳ್ಯ : ಬಳ್ಪದಲ್ಲಿ ಮಂಗಗಳ ಮಾರಣಹೋಮ..!, ಏನಿದು ಅಮಾನವೀಯ ಕೃತ್ಯ?