ಕರಾವಳಿಸುಳ್ಯ

ಮತ್ತೆ ಯೂ ಟರ್ನ್ ಹೊಡೆದ ಸಚಿವ ಎಸ್.ಅಂಗಾರ , ರಾಜಕೀಯ ನಿವೃತ್ತಿ ಹೇಳಿಕೆ ವಾಪಸ್,ಭಾಗೀರಥಿ ಮುರುಳ್ಯರ ಪರ ಪ್ರಚಾರ

357

ನ್ಯೂಸ್ ನಾಟೌಟ್ : ರಾಜಕೀಯ ಜೀವನಕ್ಕೆ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದ ಸಚಿವ ಎಸ್. ಅಂಗಾರ ಅವರು ಇಂದು ಯೂ ಟರ್ನ್ ಹೊಡೆದಿದ್ದಾರೆ. ರಾಜಕೀಯದಲ್ಲಿ ಮತ್ತೆ ಸಕ್ರೀಯನಾಗಿರುತ್ತೇನೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ನಾನು ರಾಜಕೀಯ ಜೀವನಕ್ಕೆ ನಿವೃತ್ತಿಯ ಹೇಳಿಕೆ ನೀಡಿದ್ದೆ. ಇದೀಗ ನನ್ನ ಹೇಳಿಕೆಯನ್ನು ನಾನು ಹಿಂಪಡೆಯುತ್ತಿದ್ದು, ರಾಜಕೀಯದಲ್ಲಿ ಈ ಹಿಂದಿನಂತೆ ಸಕ್ರಿಯನಾಗಿರುತ್ತೇನೆ ಎಂದಿದ್ದಾರೆ. ಇದರ ಜತೆಗೆ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿಯವರ ಗೆಲುವಿನ ಜವಾಬ್ದಾರಿ ನಾನೇ ವಹಿಸಿಕೊಳ್ಳುವೆ ಎಂದು‌ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.

See also  ಕಡಬ ಆನೆ ದಾಳಿ ಪ್ರಕರಣ: ಸ್ಥಳಕ್ಕೆ ಸಚಿವರು, ಜಿಲ್ಲಾಧಿಕಾರಿಗಳು ಭೇಟಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget