ಪುತ್ತೂರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ

ಪುತ್ತೂರು : ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾದ ಬಳಿಕ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸ್ವಾಗತಿಸಿದರು. ನೂತನ ಸಚಿವೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Related posts

ಹಾಸನ ರೈಲ್ವೆ ನಿಲ್ದಾಣದಲ್ಲಿ ಅನಾಥ ವೃದ್ಧನ ಶವ ಪತ್ತೆ: ಸುಳ್ಯದ ವ್ಯಕ್ತಿಯೆಂಬ ಶಂಕೆ

ಸುಳ್ಯ ತಾಲೂಕು ಧ್ವನಿ ಮತ್ತು ಬೆಳಕು ಶಾಮಿಯಾನ ಸಂಘದಿಂದ ನೆರವು

ಗೋಕರ್ಣದಲ್ಲಿ ಕುಮಾರಸ್ವಾಮಿಗೆ ಬಿಸಿಮುಟ್ಟಿಸಿದ ಅರ್ಚಕರು !