ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ

4

ಪುತ್ತೂರು : ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾದ ಬಳಿಕ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸ್ವಾಗತಿಸಿದರು. ನೂತನ ಸಚಿವೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Related Articles

ಪುತ್ತೂರು

ಹೊಸಂಗಡಿ: ಸಾರ್ವಜನಿಕ ಸೇವೆಗೆ ಆಂಬ್ಯುಲೆನ್ಸ್ ಲೋಕಾರ್ಪಣೆ, ಭೀಮ್ ಆರ್ಮಿ ಸಂಘಟನೆಯಿಂದ ಜನ ಸೇವೆಯೇ ಜನಾರ್ದನನ ಸೇವೆ..!

ನ್ಯೂಸ್ ನಾಟೌಟ್: ಸಾರ್ವಜನಿಕವಾಗಿ ಜನರಿಗಾಗಿ ಅರ್ಪಣಾ ಮನೋಭಾವನೆಯಿಂದ ಕೆಲಸ ಮಾಡುವವರೇ ನಿಜವಾದ ದೇವರು. ಜೀವದ ಹಂಗು...

ಕ್ರೈಂದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!

ನ್ಯೂಸ್ ನಾಟೌಟ್: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಆಗಿ ಬೈಕ್ ಸವಾರ ಮೃತಪಟ್ಟ ಘಟನೆ...

ಕ್ರೈಂಪುತ್ತೂರುವೈರಲ್ ನ್ಯೂಸ್

ಪುತ್ತೂರು: ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಯುವತಿ..!

ನ್ಯೂಸ್ ನಾಟೌಟ್: ಪುತ್ತೂರು ನಗರದ ಖಾಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು...

@2025 – News Not Out. All Rights Reserved. Designed and Developed by

Whirl Designs Logo