ನ್ಯೂಸ್ ನಾಟೌಟ್: ಸೋಣಂಗೇರಿ ರಸ್ತೆ, ಮಿತ್ತಮಜಲು ಎಂಬಲ್ಲಿ ಬೈಕ್ ಮತ್ತು ಪಿಕಪ್ ನಡುವೆ ಇದೀಗ ಅಪಘಾತ ಸಂಭವಿಸಿದೆ.
ಈ ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ. ಬೈಕ್ ಸವಾರನನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.