ಕ್ರೈಂಬೆಂಗಳೂರು

ಮಿಕ್ಸರ್ ಗ್ರೈಂಡರ್ ​ಗೆ ಕೂದಲು ಸಿಲುಕಿ ಮಹಿಳೆ ದುರಂತ ಅಂತ್ಯ..! ಘಟನೆ ನಡೆದದ್ದೆಲ್ಲಿ?

179

ನ್ಯೂಸ್‌ ನಾಟೌಟ್‌: ಬಣ್ಣ ಬೆರೆಸುವ ಪೇಂಟ್ ಮಿಕ್ಸರ್​ಗೆ ಕೂದಲು ಸಿಲುಕಿ ಮಹಿಳೆ ಮೃತಪಟ್ಟಿ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಬುಧವಾರ(ನ.8) ನಡೆದಿದೆ.

ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ 33 ವರ್ಷದ ಶ್ವೇತಾ ಮೃತ ಮಹಿಳೆ ಎಂದು ವರದಿ ತಿಳಿಸಿದೆ.

ಗ್ರೈಂಡರ್​ಗೆ ಜಡೆ ಸಿಲುಕಿ ಮಹಿಳೆಯ ತಲೆ ಕಟ್ ಆಗಿದ್ದು, ಇನ್ನುಳಿದವರು ಗ್ರೈಂಡರ್ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.

See also  3 ವರ್ಷದ ಯುದ್ಧದ ಬಳಿಕ ರಷ್ಯಾ-ಉಕ್ರೇನ್ ನಡುವೆ ಶಾಂತಿ ಮಾತುಕತೆ..! ಟರ್ಕಿ ದೇಶದಲ್ಲಿ ಮಾತುಕತೆಗೆ ರಷ್ಯಾ ಅಧ್ಯಕ್ಷ ಗೈರು..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget