ಕರಾವಳಿಸುಳ್ಯ

ಸುಳ್ಯ ಸರ್ಕಾರಿ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ,ವಿವಿಧ ಕಾಮಗಾರಿಗಳ ಪ್ರಗತಿ ವೀಕ್ಷಣೆ

ನ್ಯೂಸ್ ನಾಟೌಟ್ : ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್, ಹೊಸ ಲ್ಯಾಬೊರೇಟರಿ ಕಟ್ಟಡ, ತುರ್ತು ಚಿಕಿತ್ಸೆ ಘಟಕ, ಮಕ್ಕಳ ಚಿಕಿತ್ಸಾ ವಿಭಾಗ, ಮಹಿಳಾ ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ ವೀಕ್ಷಿಸಿ ಚಿಕಿತ್ಸೆ ಪಡೆಯುವವರ ಜೊತೆ ಮಾತನಾಡಿ ಆರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಯ ಆಡಳಿತಧಿಕಾರಿಗಳಾದ ಡಾ. ಕೆ.ವಿ ಕರುಣಾಕರ, ಕಿಶೋರಿ ಶೇಟ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಂದು ಚಿನ್ನಾಭರಣ ದೋಚಿದ್ದ ಆರೋಪಿ ಸಾವು , ಅಷ್ಟಕ್ಕೂ ಆತ ಸತ್ತಿದ್ದು ಹೇಗೆ?

ಅರಂಬೂರು: ಪಾದಾಚಾರಿಗೆ ಗುದ್ದಿದ ದ್ವಿಚಕ್ರ ವಾಹನ, ಗಾಯಾಳು ಆಸ್ಪತ್ರೆಗೆ ದಾಖಲು

ಬುರ್ಕಾ ಧರಿಸಿ ಐಟಂ ಹಾಡಿಗೆ ಮುಸ್ಲಿಂ ವಿದ್ಯಾರ್ಥಿಗಳ ಡ್ಯಾನ್ಸ್‌..!