ಕರಾವಳಿ

ಶಾಸಕ ಹರೀಶ್ ಪೂಂಜಾರಿಗೆ ತಲ್ವಾರ್ ತೋರಿಸಿದವ ಅರೆಸ್ಟ್

ನ್ಯೂಸ್ ನಾಟೌಟ್ : ಶಾಸಕ ಹರೀಶ್ ಪೂಂಜಾರಿಗೆ ತಲ್ವಾರ್ ತೋರಿಸಿ ಆತಂಕ ಸೃಷ್ಟಿಸಿದ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಪಳನೀರು ಅಬ್ದುಲ್ ಖಾದರ್ ಅವರ ಪುತ್ರ ರಿಯಾಜ್ ಎಂದು ತಿಳಿದು ಬಂದಿದೆ. ಹರೀಶ್ ಪೂಂಜಾ ಅವರು ಕಾರಿನಲ್ಲಿ ಮಂಗಳೂರಿನಿಂದ ಬೆಳ್ತಂಗಡಿಯತ್ತ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳ ತಂಡ ಸ್ಕಾರ್ಫಿಯೋ ಕಾರಿನಲ್ಲಿ ಬಂದು ತಲ್ವಾರ್ ತೋರಿಸಿದ್ದರು.

ತಲ್ವಾರ್ ದಾಳಿ ವೇಳೆ ಕಾಣಿಸಿಕೊಂಡಿದ್ದ ಬಿಳಿ ಬಣ್ಣದ ಸ್ಕಾರ್ಫಿಯೋ

ಈ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿತ್ತು.

Related posts

ಉಡುಪಿಯ ಗರುಡ ಗ್ಯಾಂಗ್ ಗೆ ಹಣಕಾಸಿನ ನೆರವು ನೀಡಿದ್ದ ಉಪ್ಪಿನಂಗಡಿಯ ಮಹಿಳೆ..! ಆಕೆಯನ್ನು ಬಂಧಿಸಿ ಮಂಗಳೂರಿನ ಕಾರಾಗೃಹದಲ್ಲಿ ಇರಿಸಿದ ಪೊಲೀಸರು..!

ಉಡುಪಿ: ಹೆಂಡತಿ ಮೊಬೈಲ್ ನಂಬರ್ ಅನ್ನು “ರಾಕ್ಷಸಿ” ಎಂದು ಸೇವ್ ಮಾಡಿಕೊಂಡ ಗಂಡ..! ಇದನ್ನು ಕಂಡು ನ್ಯಾಯಾಲಯದ ಮೆಟ್ಟಿಲೇರಿದ ಪತ್ನಿ, ಗಂಡನ ಕಷ್ಟ ನೋಡಿ ಶಾಕ್ ಆದ ಜಡ್ಜ್ ಹೇಳಿದ್ದೇನು..?

ಮಂಗಳೂರು: ಕಂಕನಾಡಿ ನಗರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ನಾಪತ್ತೆ,ಮೊಬೈಲ್ ಲೊಕೇಶನ್ ಆಧಾರದ ಮೇಲೆ ಹುಡುಕಾಟ..!