ಕ್ರೈಂವೈರಲ್ ನ್ಯೂಸ್

ಪಟ್ಟಣ ಪಂಚಾಯಿತಿಯ ಬಿಜೆಪಿ ಸದಸ್ಯನ ಕಿಡ್ನ್ಯಾಪ್..! ತಡರಾತ್ರಿ ಮೊಬೈಲ್‌ ನಲ್ಲಿ ಮಾತನಾಡುತ್ತ ನಿಂತಿದ್ದಾಗ ಅಪಹರಣ..!

ನ್ಯೂಸ್ ನಾಟೌಟ್: ಪಟ್ಟಣ ಪಂಚಾಯತಿ ಬಿಜೆಪಿ (BJP) ಸದಸ್ಯ ನಾಗೇಶ್ ಅಸುಂಡಿ ಅಪಹರಣ ಪ್ರಕರಣ ಸಂಬಂಧ ಸ್ಥಳೀಯ ಕಾಂಗ್ರೆಸ್‌ ಶಾಸಕರ ಮೂವರು ಆಪ್ತರ ವಿರುದ್ಧ ದೂರು ದಾಖಲಾದ ಘಟನೆ ಬೆಳಗಾವಿಯ ಕಿತ್ತೂರಿನಲ್ಲಿ ನಡೆದಿದೆ.

ನಾಗೇಶ್‌ ಎಂಬವರ ಅಪಹರಣ ಆದ ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ತಡರಾತ್ರಿ ಕಿತ್ತೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಚೌಕಿಮಠ ಕ್ರಾಸ್ ಬಳಿ ನಾಗೇಶ್ ಮೊಬೈಲ್‌ನಲ್ಲಿ ಮಾತನಾಡುತ್ತ ನಿಂತಿದ್ದಾಗ ಅಪಹರಣ ಮಾಡಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಾಗೇಶ್ ಅಸುಂಡಿ ತಂದೆ ಬಸವರಾಜ್ ಅಸುಂಡಿ ನೀಡಿದ ದೂರಿನ ಮೇರೆಗೆ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಆಪ್ತ ಅಶೋಕ್ ಮಾಳಗಿ, ಬಸವರಾಜ್ ಸಂಗೊಳ್ಳಿ, ಸುರೇಶ್ ಕುದರೇಮನಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

Click

https://newsnotout.com/2024/08/lawyer-bjp-video-jagadeesh-arrested-kannada-news-goa/
https://newsnotout.com/2024/08/father-and-son-kannada-news-police-investigation-and-treatment/
https://newsnotout.com/2024/08/premaloka-actress-kannada-news-kannada-news-hurun-list/
https://newsnotout.com/2024/08/arun-kumar-puttila-kannada-news-viral-audio-k-police-station-puttur/
https://newsnotout.com/2024/08/interesting-story-of-lovers-in-the-car-romance-got-chill/
https://newsnotout.com/2024/08/narendra-modi-invited-from-pakisthan-kannada-news-islamabad/

Related posts

ತನಗೆ ಕಚ್ಚಿದ ಹಾವನ್ನೇ ಹೆಗಲ ಮೇಲೆ ಹಾಕಿಕೊಂಡು ಆಸ್ಪತ್ರೆಗೆ ಬಂದ ಭೂಪ..! ಮುಂದೇನಾಯ್ತು..? ಇಲ್ಲಿದೆ ವೈರಲ್ ವಿಡಿಯೋ

ಇಸ್ರೋ ಅಧ್ಯಕ್ಷರ ಬಗ್ಗೆ ಏನಿದು ವಿವಾದ..?ವಿವಾದದ ಬೆನ್ನಲ್ಲೇ ಆತ್ಮಚರಿತ್ರೆ ಹಿಂಪಡೆದದ್ದೇಕೆ ಎಸ್ ಸೋಮನಾಥ್?

ಬೆಂಗಳೂರಿನ ದೇಗುಲಗಳಲ್ಲಿ ಹೊಸ ವಸ್ತ್ರಸಂಹಿತೆ..! ತುಂಡು ಬಟ್ಟೆ ಧರಿಸಿದ್ರೆ ಪ್ರವೇಶ ನಿಷಿದ್ಧ! ಇಲ್ಲಿದೆ ಸಂಪೂರ್ಣ ಮಾಹಿತಿ