Uncategorized

ಮೋದಿಗೆ ರಾಖಿ ಕಟ್ಟಿ ಮಕ್ಕಳ ಸಂಭ್ರಮ

ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿ ಅವರು ನಿವಾಸದಲ್ಲಿ ರಕ್ಷಬಂಧನವನ್ನು ಆಚರಿಸಿದ್ದು, ಈ ಸಂದರ್ಭದಲ್ಲಿ ತಮ್ಮ ನಿವಾಸದ ಸಿಬ್ಬಂದಿಯ ಹೆಣ್ಣುಮಕ್ಕಳು ಮೋದಿಗೆ ರಾಖಿ ಕಟ್ಟಿದರು.

ಪ್ರಧಾನಿ ಅವರ ಮನೆಯಲ್ಲಿ ನಡೆದ ಈ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಚೇರಿಯಲ್ಲಿ (PMO) ಕೆಲಸ ಮಾಡುವ ಕಸ ಗುಡಿಸುವ, ತೋಟಗಾರರು, ಚಾಲಕರು ಸೇರಿದಂತೆ ಇನ್ನಿತರೆ ಕೆಲಸ ಮಾಡುವ ಸಿಬ್ಬಂದಿಯ ಹೆಣ್ಣು ಮಕ್ಕಳು  ಭಾಗವಹಿಸಿ ರಾಖಿ ಕಟ್ಟಿದ್ದರು.

Related posts

ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವೀಡಿಯೋ ನಿಷೇಧ ಹೊರಡಿಸಿದ ರಾಜ್ಯ ಸರ್ಕಾರ

ವಧುವಿನ ಚಿನ್ನಾಭರಣವನ್ನೇ ದೋಚಿದ ಖದೀಮರು..! ಕುಟುಂಬಸ್ಥರು ಮುಹೂರ್ತ ಕಾರ್ಯದಲ್ಲಿ ನಿರತರಾಗಿದ್ದಾಗ ಕಳ್ಳರ ಕೈಚಳಕ

ಯಶಸ್ವಿನಿ ಯೋಜನೆಯ ಫಲಾನುಭವಿಗಳೆ ಗಮನಿಸಿ, ನಿಮಗೊಂದು ಗುಡ್ ನ್ಯೂಸ್ ? ಏನದು?