ನ್ಯೂಸ್ ನಾಟೌಟ್: ಇಂದು(ಮೇ.12) ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮೋದಿ ಇಲ್ಲಿಯವರೆಗೆ ಸಾರ್ವಜನಿಕವಾಗಿ ಮೋದಿ ಹೇಳಿಕೆ ನೀಡಿರಲಿಲ್ಲ. ಹೀಗಾಗಿ ಇಂದು ಏನು ಹೇಳುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.
ಈ ಹಿಂದೆ ಬಿಹಾರದಲ್ಲಿ ಮಾತನಾಡಿದ್ದ ಮೋದಿ, ಪಹಲ್ಗಾಮ್ ಮೃತಪಟ್ಟವರ ಬಲಿದಾನವನ್ನು ವ್ಯರ್ಥ ಮಾಡಲು ಬಿಡುವುದಿಲ್ಲ. ಉಗ್ರರು ಮತ್ತು ಉಗ್ರರಿಗೆ ನೆರವು ನೀಡುವವರ ಕಲ್ಪನೆ ಮಾಡದ ರೀತಿಯಾಗಿ ನಾವು ತಿರುಗೇಟು ನೀಡುತ್ತೇವೆ ಎಂದು ಗುಡುಗಿದ್ದರು. ಅಥವಾ ಬೇರೆ ಘೋಷಣೆಗಳಿರಬಹುದೇ ಎಂಬ ಬಗ್ಗೆ ಕುತೂಹಲ ಹೆಚ್ಚಾಗಿದೆ.
ರಿಯಲ್ ಸ್ಟಾರ್ ಉಪೇಂದ್ರ ಮಗ ಸ್ಯಾಂಡಲ್ ವುಡ್ ಗೆ ಎಂಟ್ರಿ, ಮಂತ್ರಾಲಯದಲ್ಲಿ ಸಿನಿಮಾದ ಸ್ಕ್ರಿಪ್ಟ್ ಗೆ ಪೂಜೆ