ಕ್ರೈಂ

ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಮೋಹಿನಿ ಪೆಲ್ತಡ್ಕ ನಿಧನ

ಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಮೋಹಿನಿ ಪೆಲ್ತಡ್ಕ (47 ವರ್ಷ) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದ್ದಾರೆ. ಅವರು ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರು ವಸಂತ ಪೆಲ್ತಡ್ಕ ಅವರ ಧರ್ಮ ಪತ್ನಿಯಾಗಿದ್ದಾರೆ. ಮೃತರು ಇಬ್ಬರು ಪುತ್ರರು ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ದುಬೈಯ ಸಮುದ್ರದಲ್ಲಿ ಮುಳುಗಿ ಕಾಸರಗೋಡಿನ ಬಾಲಕ ಸಾವು..! ಇಲ್ಲಿದೆ ಸಂಪೂರ್ಣ ಮಾಹಿತಿ

ಯುವಕನನ್ನು ಹತ್ಯೆಗೈದ ಅಪರಿಚಿತ ಮಹಿಳೆ! ಪೊಲೀಸರ ತನಿಖೆಯಿಂದ ಬಯಲಾಯ್ತು ಆಘಾತಕಾರಿ ರಹಸ್ಯ!

ಇನ್ಸ್ಟಾಗ್ರಾಮ್ ರೀಲ್ ಗಾಗಿ ಪ್ರಾಣವನ್ನೇ ಕಳೆದುಕೊಂಡ ಯುವಕ! ತಂದೆ ಪೊಲೀಸ್ ದೂರು ನೀಡಲು ನಿರಾಕರಿಸಿದ್ದೇಕೆ?