ದೇಶ-ವಿದೇಶವಾಣಿಜ್ಯವೈರಲ್ ನ್ಯೂಸ್

ಇನ್ನು ಮುಂದೆ ಯುಪಿಐ ಮೂಲಕ 5 ಲಕ್ಷ ರೂ. ವರ್ಗಾವಣೆ ಮಾಡ್ಬಹುದು..! ಹಣ ವರ್ಗಾವಣೆಯ ಮಿತಿ ಏರಿಸಿದ ರಿಸರ್ವ್ ಬ್ಯಾಂಕ್

33
Spread the love

ನ್ಯೂಸ್ ನಾಟೌಟ್: ಇಲ್ಲಿಯವರೆಗೆ ಒಂದು ಬಾರಿಗೆ ಗರಿಷ್ಟ 1 ಲಕ್ಷ ರೂ.ವರೆಗೆ ಹಣವನ್ನು ಯುಪಿಐ ಮೂಲಕ ವರ್ಗಾವಣೆ ಮಾಡಲು ಅವಕಾಶವಿತ್ತು. ಈಗ ಈ ಮಿತಿಯನ್ನು 5 ಲಕ್ಷ ರೂ. ವರೆಗೆ ಏರಿಕೆ ಮಾಡಲಾಗಿದೆ.

ಇನ್ನು ಮುಂದೆ ಯುಪಿಐ (UPI) ಮೂಲಕ ಇನ್ನು ಮುಂದೆ 5 ಲಕ್ಷ ರೂ.ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು.
ಭಾರತೀಯ ರಿಸರ್ವ್‌ ಬ್ಯಾಂಕ್‌ನ (RBI) ಹಣಕಾಸು ನೀತಿ ಸಮಿತಿಯ ಸಭೆಯ ಬಳಿಕ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಯುಪಿಐ ಮೂಲಕ 5 ಲಕ್ಷ ರೂ. ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

Click

https://newsnotout.com/2024/08/dog-droped-down-from-5-flood-baby-nomore-kannada-news/
See also  ಬೆಂಗಳೂರು ಕಂಬಳ ನೋಡಿ ಬರುತ್ತಿದ್ದ ವೇಳೆ ಭೀಕರ ಅಪಘಾತ..! ಸ್ಥಳದಲ್ಲೇ ಇಬ್ಬರ ದುರ್ಮರಣ, ಮೂವರ ಸ್ಥಿತಿ ಗಂಭೀರ! ಅಷ್ಟಕ್ಕೂ ಅಲ್ಲೇನಾಯ್ತು?
  Ad Widget   Ad Widget   Ad Widget   Ad Widget