ಸುಳ್ಯ

ಸುವರ್ಣ ಚಾನಲ್‌ ಡ್ಯಾನ್ಸ್ ರಿಯಾಲಿಟಿ ಶೋಗೆ ಮೋನಿಷಾ ಆಳಂಕಲ್ಯ

977

ಸುಳ್ಯ: ಸುವರ್ಣಾ ಚಾನಲ್‌ನಲ್ಲಿ ಆಗಸ್ಟ್‌ 30 ನೇ ತಾರೀಖಿನಿಂದ ಆರಂಭವಾಗಲಿರುವ ಡ್ಯಾನ್ಸ್‌ ರಿಯಾಲಿಟಿ ಶೋ ಗೆ ಮೋನಿಷಾ ಆಳಂಕಲ್ಯ ಆಯ್ಕೆಯಾಗಿದ್ದಾರೆ. ಸೈಂಟ್‌ ಜೋಸೆಫ್‌ ಶಾಲಾ ವಿದ್ಯಾರ್ಥಿಯಾಗಿರುವ ಮೋನಿಷಾ ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಆಳಂಕಲ್ಯ ಕುಸುಮಾ ಚಂದ್ರಶೇಖರ್‌ ದಂಪತಿಗಳ ಪುತ್ರಿಯಾಗಿದ್ದಾರೆ.

See also  ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಜಗಳ,ವ್ಯಕ್ತಿಗೆ ತಲವಾರಿನಿಂದ ಹಲ್ಲೆಗೆ ಯತ್ನ
  Ad Widget   Ad Widget   Ad Widget   Ad Widget   Ad Widget   Ad Widget   Ad Widget