ದೇಶ-ವಿದೇಶಬೆಂಗಳೂರುವೈರಲ್ ನ್ಯೂಸ್

ಇಬ್ಬರು ಪುಟ್ಟ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಾಯಿ..! ಮನನೊಂದು ಆಕೆಯೂ ನೇಣಿಗೆ ಶರಣು..!

ನ್ಯೂಸ್ ನಾಟೌಟ್: ಕೌಟುಂಬಿಕ ಕಲಹದಿಂದಾಗಿ ಇಬ್ಬರು ಮಕ್ಕಳನ್ನು ಕೊಲೆಗೈದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಡಿ.11ರಂದು ನಡೆದಿದೆ.

ಮೃತ ತಾಯಿಯನ್ನು 35 ವರ್ಷದ ಕುಸುಮಾ ಹಾಗೂ ಮಕ್ಕಳಾದ ಶ್ರೀಯಾನ್ (6), ಚಾರ್ವಿ (1.5) ಎಂದು ಗುರುತಿಸಲಾಗಿದೆ.
ಕೊಡಿಗೇಹಳ್ಳಿಯ ಅಪಾರ್ಟ್ಮೆಂಟ್‌ ವೊಂದರಲ್ಲಿ ದಂಪತಿ ಸುರೇಶ್ ಮತ್ತು ಕುಸುಮಾ ವಾಸವಾಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಬಳಿಕ ತಾಯಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನಾ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ನಮ್ಮ ಸಾವಿಗೆ ನಾವೇ ಕಾರಣವೆಂದು ಬರೆದಿದ್ದಾಳೆ. ಸದ್ಯ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click

https://newsnotout.com/2024/12/kannada-news-teaching-chennai-school-girl-get-unconcious/
https://newsnotout.com/2024/12/kannada-news-g-kannada-news-police-d-odisha/
https://newsnotout.com/2024/12/udupi-fishing-man-and-theft-4-lakh-rupees-case-police/
https://newsnotout.com/2024/12/indian-army-kannada-news-jammu-and-kashmir-solider-d/

Related posts

ಧಗಧಗ ಹೊತ್ತಿಕೊಂಡ ಗರ್ಭಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ..! ಆಕ್ಸಿಜನ್ ಸಿಲಿಂಡರ್ ಸ್ಫೋಟ, ವಿಡಿಯೋ ವೀಕ್ಷಿಸಿ

ವಿಮೆ ಹಣ ಪಡೆಯಲು ತನ್ನ ಎರಡೂ ಕಾಲುಗಳನ್ನೂ ಕತ್ತರಿಸಿಕೊಂಡದ್ದೇಗೆ ಆ ವ್ಯಕ್ತಿ..? ಏನಿದು ವಿಚಿತ್ರ ಪ್ರಕರಣ..?

ವಿವಾದಾತ್ಮಕ ಹೇಳಿಕೆ ನೀಡಿದ್ದ ಸ್ವಾಮೀಜಿಯಿಂದ ಪೊಲೀಸರಿಗೆ ಪತ್ರ, ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದದ್ದೇಕೆ ಸ್ವಾಮೀಜಿ..?