ಕ್ರೈಂರಾಜ್ಯವೈರಲ್ ನ್ಯೂಸ್

ಪುಟ್ಟ ಮಕ್ಕಳಿಬ್ಬರನ್ನು ಕತ್ತು ಹಿಸುಕಿ ಕೊಂದು, ತಾಯಿಯೂ ನೇಣಿಗೆ ಶರಣು..! ಪತಿ ಮತ್ತು ಕುಟುಂಬಸ್ಥರು ಪರಾರಿ..!

ನ್ಯೂಸ್ ನಾಟೌಟ್: ತಾಯಿಯೇ ಮಕ್ಕಳನ್ನು ಕೊಂದ ಹೃದಯವಿದ್ರಾವಕ ಘಟನೆ ವಿಜಯನಗರದಲ್ಲಿ ನಡೆದಿದೆ.
ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಸಾಯಿಸಿದ ತಾಯಿ ಬಳಿಕ ನೇಣಿಗೆ ಶರಣಾಗಿದ್ದಾಳೆ. ಘಟನೆಯಲ್ಲಿ ತಾಯಿ ಶಿವಮ್ಮ(24), 3 ವರ್ಷದ ದುರ್ಗಮ್ಮ, 10 ತಿಂಗಳ ಈಶ್ವರಿ ಮೃತ ದುರ್ದೈವಿಗಳು ಎಂದು ವರದಿ ತಿಳಿಸಿದೆ.

ವಿಜಯನಗರದ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಹೂವಿನ ಹಡಗಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಶಂಕೆ ಇದ್ದು, ಘಟನೆ ಬಳಿಕ ಪತಿ ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

Click

https://newsnotout.com/2024/09/idli-kannada-news-onam-kerala-palakad-viral-news-police-investigation/
https://newsnotout.com/2024/09/darshan-and-wilson-guarden-naga-kannada-news-viral-news-ccb-police-raid/
https://newsnotout.com/2024/09/doctors-and-kolkatta-case-police-officer-under-arrest-by-cbi-viral-news/
https://newsnotout.com/2024/09/munirathna-case-caste-and-threat-issue-kannada-news-2-days-police-custody/
https://newsnotout.com/2024/09/wife-for-sale-to-repay-the-loan-amount-kannada-news-police-arrested/
https://newsnotout.com/2024/09/cm-siddaramayya-viral-security-issue-news-kannada-vidhana-sowdha/

Related posts

10 ರೂ.ಗಾಗಿ ಬಾರ್ ಕ್ಯಾಶಿಯರ್ ನನ್ನೇ ಹೊಡೆದು ಕೊಂದ್ರು

ಮಡಿಕೇರಿ: ನಿಜಾಮುದ್ದೀನ್ ‘ಕೈ’ ರಾಶಿದ್ ಪತ್ನಿಗೆ ತಾಗಿದ್ದಕ್ಕೆ ಹಲ್ಲೆ..? ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟದ್ದೇಕೆ?

ಇಡ್ಲಿ ತಿನ್ನೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಾಣ ಕಳೆದುಕೊಂಡ ವ್ಯಕ್ತಿ..! ಇಡ್ಲಿ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಸಾವು..!