ಕ್ರೈಂರಾಜ್ಯವೈರಲ್ ನ್ಯೂಸ್

ಅಕ್ಕ ಮತ್ತು ತಮ್ಮ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ..! ಅಮ್ಮನ ಅಗಲುವಿಕೆ ಅನಾಹುತಕ್ಕೆ ಕಾರಣವಾಯ್ತಾ..?

ನ್ಯೂಸ್ ನಾಟೌಟ್: ಅಕ್ಕ-ತಮ್ಮ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರದಲ್ಲಿ ಇಂದು(ಆ.2) ಬೆಳಗ್ಗೆ ಬೆಳಕಿಗೆ ಬಂದಿದೆ.

ಶಿಡ್ಲಘಟ್ಟ ಟೌನ್ ನ ಪ್ರೇಮ ನಗರದ ನಿವಾಸಿಗಳಾದ ಶಿಲ್ಪಾ (23) ಹಾಗೂ ಪ್ರಭು (20) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಇವರ ಮೃತದೇಹಗಳು ಇಂದು ಬೆಳಗ್ಗೆ ರೈಲು ಹಳಿಗಳ ಮೇಲೆ ಪತ್ತೆಯಾಗಿದ್ದು, ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಇವರ ತಾಯಿ ಲಲಿತಮ್ಮ ನಾಲ್ಕು ತಿಂಗಳ ಹಿಂದೆ ಮೃತಪಟ್ಟಿದ್ದು, ತಾಯಿಯ ಅಗಲುವಿಕೆಯಿಂದ ಖಿನ್ನತೆಗೆ ಒಳಗಾಗಿ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಾಗಿದೆ.

Click

https://newsnotout.com/2024/08/prajwal-revanna-case-fsl-report-handover-to-the-sit-and-confirmed/
https://newsnotout.com/2024/08/wayanadu-army-dddbuild-bridge-kannada-news-kannada-landslide/

Related posts

ಅತ್ಯುತ್ತಮ ನಟ ಪ್ರಶಸ್ತಿ ಮುಡಿಗೇರಿಸಿಕೊಂಡ ರಿಷಬ್‌ ಶೆಟ್ಟಿ, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕೆ.ಜಿ.ಎಫ್ ಗೆ 2 ಅವಾರ್ಡ್

ಎನ್.ಡಿ.ಎ ಕೂಟದ ಚಂದ್ರಬಾಬು ನಾಯ್ಡುವನ್ನು ಭೇಟಿ ಮಾಡಿದ ಇಂಡಿಯಾ ಕೂಟದ ಸ್ಟಾಲಿನ್..! ಸಂಚಲನ ಸೃಷ್ಟಿಸಿದ ನಾಯಕರ ಭೇಟಿ..!

ರಾಮಾಯಣ ನಾಟಕ ಪ್ರದರ್ಶಿಸಿದ್ದಕ್ಕೆ ವಿದ್ಯಾರ್ಥಿಗಳಿಗೆ 1.02 ಲಕ್ಷ ರೂ. ದಂಡ..! ಹಾಸ್ಟೆಲ್ ವಸತಿಗಳನ್ನು ಖಾಲಿ ಮಾಡುವಂತೆ ಆದೇಶ..! ನಾಟಕದಲ್ಲಿ ಅಂಥದ್ದೇನಿತ್ತು..?